ಮತ್ತೆ ಅದೇ ಗತಿ: ರಾಜ್ಯದಲ್ಲಿ ಕೊರೊನಾ ರಣಕೇಕೆ

Date:

ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪಾಸಿಟಿವಿಟಿ ದರ ಶೇಕಡ 12.39 ರಷ್ಟು ಏರಿಕೆಯಾಗಿದೆ.

ಇವತ್ತು 2363 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733 ಕ್ಕೆ ಏರಿಕೆಯಾಗಿದೆ. ಇವತ್ತು 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 2,01,704 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 18,374 ಜನರಿಗೆ ಸೋಂಕು ತಗುಲಿದ್ದು, 91 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...