ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ 201 ನೇ ಚಿತ್ರ ನಾಗಾರಹಾವು ಚಿತ್ರದ ಆಡಿಯೋ ಮುಂದಿನ ತಿಂಗಳು 15ಕ್ಕೆ ರಿಲೀಸ್ ಆಗಲಿದೆ. ಸಿನಿಮಾ ವಿಷ್ಣುವರ್ಧನ್ ಹುಟ್ಟು ಹಬ್ಬಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಹಾಡುಗಳನ್ನ ಸರಳವಾಗಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿರೋ ಚಿತ್ರತಂಡ. 2500 ದೊಳಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಾಂಗ್ಸ್ ಗಳನ್ನ ರಿಲೀಸ್ ಮಾಡಲಿದೆ.
ಚಿತ್ರದ ಹಾಡುಗಳನ್ನ 25ಲಕ್ಷ ವೆಚ್ಚದಲ್ಲಿ ಬಿಡುಗಡೆ ಮಾಡೋ ಪ್ಲ್ಯಾನ್ ನಲ್ಲಿದ್ದ ಚಿತ್ರತಂಡ, ವಿಷ್ಣುವರ್ಧನ್ ಅವರಿಗೋಸ್ಕರ ಬಡರೋಗಿಗಳಿಗೆ 25 ಲಕ್ಷ ಹಣವನ್ನ ಧಾನ ಮಾಡಲಿದೆ. ಈಗಾಗ್ಲೇ ಚಿತ್ರದ ಟ್ರೈಲರ್ ಸಾಕಷ್ಟು ನಿರೀಕ್ಷೆಯಗಳನ್ನ ಕ್ರಿಯೇಟ್ ಮಾಡಿದೆ. ಚಿತ್ರದಲ್ಲಿ ವಿಷ್ಣುವರ್ಧನ್ ಗ್ರಾಫಿಕ್ಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಖ್ಯಾತ ನಿರ್ದೇಶಕ ರಾಮಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ದಿಗಂತ್ ಹಾಗೂ ರಮ್ಯಾ ಲೀಡ್ ರೋಲ್ ನಲ್ಲಿ ಬಣ್ಣಹಚ್ಚಿದ್ದಾರೆ.
- ಶ್ರೀ
POPULAR STORIES :
ಷೇರು ಮಾರುಕಟ್ಟೆಯಲ್ಲಿನ ಸ್ವಾರಸ್ಯಕರ ಸುದ್ದಿಗಳು.!
ಚಿತೆಯಲ್ಲಿ ಮಲಗಿದ್ದ ವ್ಯಕ್ತಿ ಮತ್ತೆ ಜೀವಂತವಾದ..??
ಪಾಪಿಗಳು ಅಟ್ಟಹಾಸ ಮೆರೆದ ವಿಪರ್ಯಾಸದ ರಿಯಲ್ ಸ್ಟೋರಿ..!
ಕೋಹ್ಲಿ ಪ್ರಕಾರ ಪರ್ಫೆಕ್ಟ್ ಟೆಸ್ಟ್ ಬೌಲರ್ ಯಾರು?
ನಾಯಿಯನ್ನು ಟೆರೆಸ್ ಮೇಲಿನಿಂದ ಎಸೆದ ಮೃಗ ಯಾರು ಗೊತ್ತಾ..?
ಕುಂಬ್ಳೆ ಸವಾಲು ಗೆದ್ದ ಒಬ್ಬನೇ ಒಬ್ಬ ಆಟಗಾರ ಯಾರು? ವಿರಾಟ್ ಕೋಹ್ಲಿಯೇ ಗೆಲ್ಲದ ಸವಾಲು ಗೆದ್ದ ಯುವ ಆಟಗಾರ..!