ತಿರುಪತಿ ತಿಮ್ಮಪ್ಪನಿಗೆ ನೀವು ಉರುಳು ಸೇವೆ ಮಾಡುತ್ತೇನೆಂದು ಬೇಡಿಕೊಂಡಿದ್ದರೆ ಕೂಡಲೇ ಮೊದಲು ನೀವು ಆಧಾರ್ ಕಾರ್ಡ್ ಮಾಡಿಸಿಕೊಳ್ಳಿ..
ಹೌದು. ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಉರುಳು ಸೇವೆ ಮಾಡುವ ಭಕ್ತರು ಕಡ್ಡಾಯವಾಗಿ ಆಧಾರ್ ಕಾರ್ಡ್ ತೋರಿಸಲೇ ಬೇಕು. ಕಾರಣವಿಷ್ಟೆ, ಕೆಲ ಭಕ್ತರುಗಳು ಪದೇ ಪದೇ ಉರುಳು ಸೇವೇ ಮಾಡಲು ಬರುವುದರಿಂದ ಇತರೆ ಭಕ್ತರಿಗೆ ಅವಕಾಶ ಸಿಗುತ್ತಿಲ್ಲ. ಈ ಅನಾನುಕೂಲವನ್ನು ತಪ್ಪಿಸುವ ನಿಟ್ಟಿನಲ್ಲಿ ಉರುಳು ಸೇವೆಯ ರಶೀದಿ ಪಡೆಯುವ ಮುನ್ನ ಆಧಾರ್ ಮಾಹಿತಿಯನ್ನು ದಾಖಲಿಸಲಾಗುತ್ತದೆ ಎಂದು ತಿರುಪತಿ ದೇವಾಲಯ ಆಡಳಿತ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಲರಿ ರವಿ ತಿಳಿಸಿದ್ದಾರೆ.
POPULAR STORIES :
ಇದು ಅಂಧ ಡಾಕ್ಟರ್‍ನ ಅಮೇಜಿಂಗ್ ಸ್ಟೋರಿ..!
ಹ್ಯಾಟ್ರಿಕ್ ಹೀರೋ ಶಿವಣ್ಣ ಕ್ರಿಕೆಟ್ ಆಡಿದ್ರು..! ಬ್ಯಾಟಿಂಗ್, ಬೌಲಿಂಗ್ ಮಾಡಿ ಮಿಂಚಿದ್ರು..,!
ಕೊನೆಯುಸಿರೆಳೆಯುತ್ತಿದ್ದ ಅವಳ ಮದುವೆಯಾಯ್ತು..! ಅವಳಿಷ್ಟದಂತೆ ಮದುವೆ, ಮುಂದೇನಾಯ್ತು?
ರವಿಬೆಳೆಗೆರೆಗೆ ಆರು ತಿಂಗಳು ಜೈಲು ಶಿಕ್ಷೆ..!!!
ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ಕಿ ಸ್ವಾತಂತ್ರ್ಯದ ದುರ್ಬಳಕೆ : ಸಲ್ಮಾನ್‍ಖಾನ್
ಅವನನ್ನು ಅವಮಾನಿಸಿದ ಅವಳೆಲ್ಲಿದ್ದಾಳೆ..! ಅವಳು, ಅವನು ಮತ್ತು ಆ ಉಪನ್ಯಾಸಕ..!