ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ ಆಮೇಲೆ..?

Date:

ಬೆಂಗಳೂರು : ಅಪ್ರಾಪ್ತ ವಯಸ್ಸಿನ ಯುವತಿಯರ ಅಶ್ಲೀಲ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರಿನ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಮಡಿವಾಳ ನಿವಾಸಿಯಾಗಿರುವ 42 ವರ್ಷದ ಪುರುಷೋತ್ತಮ ಎಂಬುವವನನ್ನು ಬಂಧಿಸಿದ್ದಾರೆ. ಪುರುಷೋತ್ತಮ ಫೇಸ್ ಬುಕ್ ಮೂಲಕ ದೇಶ-ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ. ರಿಕ್ವೆಸ್ಟ್ ಅಕ್ಸೆಪ್ಟ್ ಮಾಡ್ತಿದ್ದಂತೆ ಮೆಸೆಂಜರ್ ಮೂಲಕ ಕ್ವಾಟ್ಲಿ ಶುರುವಿಟ್ಟುಕೊಳ್ಳುತ್ತಿದ್ದ. ಲೈಂಗಿಕ ಉತ್ತೇಜನ ನೀಡುವ ಪೋಟೊ ಮತ್ತು ವಿಡಿಯೋಗಳನ್ನ ಕಳಿಸ್ತಿದ್ದ. ಈ ಸಂಬಂಧ ಆರೋಪಿ ವಿರುದ್ಧ ದೂರು ದಾಖಲಾಗಿತ್ತು. ಅದರನ್ವಯ ವಿಚಾರಣೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಆರೋಪಿ ವಿರುದ್ಧ ಆಗ್ನೆಯ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...