ಮೌಲ್ಯಮಾಪಕರ ಸಂಭಾವನೆ ಹೆಚ್ಚಳ

Date:

ಬೆಂಗಳೂರು : ದ್ವಿತೀಯ ಪಿಯುಸಿ ಮೌಲ್ಯಮಾಪಕರ ಸಂಭಾವನೆಯನ್ನು ಶೇಕಡ 20 ರಷ್ಟು ಹೆಚ್ಚಳ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಕಾರ್ಯ, ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯದಲ್ಲಿ ನಿರತರಾದ ಉಪನ್ಯಾಸಕರಿಗೆ ನೀಡುವ ಸಂಭಾವನೆಯನ್ನು ಶೇಕಡ 20 ರಷ್ಟು ಹೆಚ್ಚಳ ಮಾಡಿ ಬೆಂಗಳೂರಿನ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೂರು ಗಂಟೆ ಅವಧಿಯ ಕನ್ನಡ ಆವೃತ್ತಿಯಲ್ಲದ ಪ್ರಶ್ನೆಪತ್ರಿಕೆ ಸಿದ್ಧಪಡಿಸಲು ಪ್ರತಿಯೊಬ್ಬರಿಗೆ 2082 ರೂಪಾಯಿ ನಿಗದಿಪಡಿಸಲಾಗಿದ್ದು, ಇದನ್ನು ಪರಿಷ್ಕರಿಸಿ 2498 ರೂ.ಗೆ ಹೆಚ್ಚಳವಾಗಿದೆ. ವಾಹನ ಚಾಲಕರಿಗೆ 696 ರೂಪಾಯಿ ನೀಡಲಾಗುತ್ತಿದ್ದು, ಇದನ್ನು 1253 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಮುಂದಿನ ಮೂರು ವರ್ಷಗಳಿಗೆ ಅನ್ವಯವಾಗುವಂತೆ ಸಂಭಾವನೆ ದರ ಹೆಚ್ಚಳ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...