ಈದ್ಗಾ ಮೈದಾನದ ವಿವಾದ ದಿನಕ್ಕೊಂದು ತಿರುವು

Date:

ಬೆಂಗಳೂರು : ಚಾಮರಾಜಪೇಟೆಯ ಈದ್ಗಾ ಮೈದಾನವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, 1974ರ ಸಿಟಿ ಸರ್ವೆ ಪ್ರಕಾರ ಇದು ಆಟದ ಮೈದಾನ. ಸರ್ವೆ ಪ್ರಕಾರ ಈ ಮೈದಾನ ಪಾಲಿಕೆಗೆ ಸೇರಿದೆ. ಅಲ್ಲಿ ಪ್ರಾರ್ಥನೆ ಮಾಡುವ ಸ್ಟಕ್ಚರ್​​ ಇದೆ ಅಂತ ನಮೂದು.

 

 

 

 

ಈ ಸಂಬಂಧ ಸುಪ್ರೀಂಕೋರ್ಟ್ ಆದೇಶದ ಪ್ರತಿ ಸಿಕ್ಕಿದೆ. ಆದರೆ ಆದೇಶದ ಪ್ರತಿಯಲ್ಲಿ ಒಂದು ಪೇಜ್ ಮಿಸ್ ಆಗಿದೆ. ಈ ಬಗ್ಗೆ ಸೂಕ್ತ ದಾಖಲೆ ಇದ್ದರೆ ತಂದು ಕೊಡಬಹುದು. ಅಲ್ಲಿ ವರ್ಷಕ್ಕೆ 2 ಬಾರಿ ಪ್ರಾರ್ಥನೆ ಮಾಡಲು ಅವಕಾಶ ಇದೆ. ಪ್ರಾರ್ಥನೆ ಮಾಡಲು ನಾವು ಅಡ್ಡಿಪಡಿಸಲ್ಲ. ಮೈದಾನದಲ್ಲಿ ಮಕ್ಕಳು ಆಟವಾಡಲು ಯಾವುದೇ ತೊಂದರೆ ಇಲ್ಲ ಎಂದು ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...