ಬೆಂಗಳೂರಿನಲ್ಲಿ ಹೆಚ್ಚಾಗುತ್ತಿವೆ ಅಪರಾಧ ಪ್ರಕರಣಗಳು..!!

Date:

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿಂದ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ʻಕತ್ತಲಾಗುತ್ತಿದ್ದಂತೆ ಕಳ್ಳರ ಹಾವಳಿ ಜಾಸ್ತಿʼಯಾಗುತ್ತಿದೆ ಈ ಬಗ್ಗೆ ಸಿಲಿಕಾನ್‌ ಸಿಟಿ ಜನರನು ಎಚ್ಚರ ವಹಿಸುವ ಬಗ್ಗೆ ಪೊಲೀಸರು ಎಚ್ಚರಿಕೆ ಜತೆಗೆ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.

 

 

 

 

 

 

ಡ್ರಗ್‌ ಪೆಡ್ಲಿಂಗ್‌, ಡ್ರಿಂಕ್‌ & ಡ್ರೈವ್‌ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಬೆಂಗಳೂರು ಪಶ್ವಿಮ ವಿಭಾಗ ಪೊಲೀಸರು 57 ಕಡೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಒಂದೇ ದಿನ ʻದಾಖಲೆ ಇಲ್ಲದ 217 ಬೈಕ್‌ಗಳು ಸೀಜ್‌ʼ ಆಗಿದೆ.

 

 

 

ನಗರ ಪೊಲೀಸ್‌ ಆಯುಕ್ತ ಪ್ರತಾಪ ರೆಡ್ಡಿ ಅವರು ಈ ಬಗ್ಗೆ ವಿಶೇಷ ಕಾರ್ಯಾಚರಣೆ ನಡೆಸಲು ಎಲ್ಲಾ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...