ಡ್ರಗ್ಸ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ

Date:

ಬೆಂಗಳೂರು : ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

 

 

 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ವರ್ಷ 4 ಸಾವಿರ ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಈ ವರ್ಷ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಈವರೆಗೆ 55 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ ಮಾಡಲಾಗಿದೆ. ಇನ್ನೂ ಜಪ್ತಿಯಾದ 4,400 ಕೆಜಿ ಮಾದಕ ವಸ್ತು ನಾಶಪಡಿಸಲಾಗಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...