ಸಂಪುಟ ವಿಸ್ತರಣೆ ಕುರಿತು ಸಿಎಂ ಹೇಳಿದ್ದೇನು ?

Date:

ಬೆಂಗಳೂರು : ಸಂಪುಟ ವಿಸ್ತರಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನವಾದ ಸನ್ನಿವೇಶ ವಿಧಾನಸೌಧದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಎಸ್ ಟಿ ಸಭೆ ಕುರಿತು ಮಾತನಾಡುತ್ತಾ, “ಚಂಡಿಗಢದಲ್ಲಿ ಜಿಎಸ್ ಟಿ ಕೌನ್ಸಿಲ್ ಸಭೆ ಇದೆ.

 

 

 

 

ಈ ಸಭೆಯಲ್ಲಿ ಭಾಗಿಯಾಗಿ ಜೂನ್ 30ರಂದು ವಾಪಸ್ ಆಗುತ್ತೇನೆ. ಜಿಎಸ್ ಟಿ ಕೌನ್ಸಿಲ್ನಲ್ಲಿ ನಮ್ಮದು ಗ್ರೂಪ್ ಆಫ್ ಮಿನಿಸ್ಟರ್ ಸಮಿತಿ ಇದೆ. ನಾವು ನಮ್ಮ ವರದಿಯನ್ನು ಈಗಾಗಲೇ ಸಬ್ಮಿಟ್ ಮಾಡಿದ್ದೇವೆ” ಎಂದರು. “ಅಜೆಂಡಾದಲ್ಲಿರುವ ವಿಷಯಗಳ ಬಗ್ಗೆ ಚರ್ಚೆಯಾಗುತ್ತದೆ. ಜಿಎಸ್ ಟಿ ಕಾಂಪನ್ಸೇಷನ್ ಈ ವರ್ಷ ಮುಗಿಯುತ್ತದೆ. ಅದರ ಬಗ್ಗೆ ಜಿಎಸ್ ಟಿ ಕೌನ್ಸಿಲ್ ನಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಆಗಬೇಕಿದೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...