ತೆರಿಗೆ ವಸೂಲಿ ಮಾಡಲು ಬಿಬಿಎಂಪಿಯ ಹೊಸ ಮಾಸ್ಟರ್‌ ಪ್ಲ್ಯಾನ್‌

Date:

ಬೆಂಗಳೂರು : ಬೆಂಗಳೂರಿನಲ್ಲಿ ಇರುವ ಬಹುಪಾಲು ಪ್ರತಿಷ್ಠಿತ ಕಂಪನಿಗಳು, ಮಾಲ್‌, ಆಸ್ಪತ್ರೆಗಳು ಟ್ಯಾಕ್ಸ್ ಕಟ್ಟೋದಕ್ಕೆ ಹಿಂದೇಟು ಹಾಕಿದೆ. ಇದರ ವಿರುದ್ಧ ಈಗಾಗಲೇ ಬಿಬಿಎಂಪಿ ನೋಟಿಸ್‌, ತಮಟೆ ಚಳುವಳಿ, ಒತ್ತಡ ಹೀಗೆ ಅನೇಕ ರೀತಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ. ಆದಕ್ಕೂ ಬಗ್ಗದ ಕಂಪನಿಗಳಿಗೆ ಇದೀಗ ತೆರಿಗೆ ವಸೂಲಿ ಮಾಡಲು ಬಿಬಿಎಂಪಿ ಹೊಸ ರೀತಿಯಲ್ಲಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ.

ಐಟಿ ಇಲಾಖೆಯ ಸಲಹೆ ಮೇರೆಗೆ ನೇರವಾಗಿ ಬ್ಯಾಂಕ್‌ ಅಕೌಂಟ್‌ ಲಿಂಕ್‌ ಮೂಲಕ ʻಡಿಜಿಟಲ್‌ ಮಾರ್ಗದ ಮೂಲಕ ವಸೂಲಾತಿಗೆ ಬಿಬಿಎಂಪಿ ಮುಂದಾಗಿದೆ. ಯಾರು ತೆರಿಗೆ ಕಟ್ಟೊದಕ್ಕೆ ಹಿಂದೇಟು ಹಾಕುತ್ತಾರೋ ಅವರಿಗೆ ಇದೀಗ ಮತ್ತೊಂದು ಶಾಕ್‌ ಎದುರಾಗಿದ್ದಂತೂ ನಿಜ. ನಿಮ್ಮ ಇಎಂಐ ಹೇಗೆ ಅಕೌಂಟ್‌ನಿಂದ ಹಣ ಕಟ್‌ ಅಗುತ್ತದೆಯೇ ಅದೇ ರೀತಿಯಲ್ಲಿ ಬಡ್ಡಿ ಸಮೇತ ವಸೂಲಾತಿ ಮಾಡಲು ಬಿಬಿಎಂಪಿ ಅಧಿಕಾರಿಗಳು ಮುಂದಾಗುತ್ತಾರೆ.

ಬಿಬಿಎಂಪಿಯ ಈ ಹೊಸ ಪ್ರಯೋಗದಿಂದ ಪ್ರತಿಷ್ಠಿತ ಕಂಪನಿಗಳಿಂದ ಈ ರೀತಿಯಾದ್ರೂ ತೆರೆಗೆ ವಸೂಲತಿ ಮಾಡಲಾಗುತ್ತದೆಯೋ ಇಲ್ಲವೇ ಅನ್ನೋದನ್ನು ಕಾದು ನೋಡಬೇಕಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...