ಮತ್ತೆ ಉಗ್ರರ ಅಟ್ಟಹಾಸ: ಗುಂಡಿನ ದಾಳಿಗೆ ಬಂಧೂಕುದಾರಿ ಸೇರಿ 10 ಮಂದಿ ಸಾವು.

Date:

ಇತ್ತಿಷೆಗಷ್ಟೇ ಬಾಂಗ್ಲಾದೇಶದಲ್ಲಿ ಉಗ್ರರ ದಾಳಿಯ ಕರಾಳ ನೆನಪು ಮಾಸುವ ಮುನ್ನವೇ ಮತ್ತೊಂದು ದುರಂತ ಜರ್ಮನಿಯಲ್ಲಿ ನಡೆದಿದೆ. ಜರ್ಮನಿಯ ಮ್ಯೂನಿಚ್ ನಗರದ ಮಾಲ್ ಒಂದಕ್ಕೆ ಏಕಾಏಕಿ ದಾಳಿ ನಡೆಸಿದ ಬಂಧೂಕುದಾರಿ ಉಗ್ರನೊಬ್ಬ ಮನ ಬಂದಂತೆ ಗುಂಡು ಹಾರಿಸಿದ ಪರಿಣಾಮ 9 ಮಂದಿ ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ನಂತರ ತಾನೂ ಗುಂಡು ಹಾರಿಸಿಕೊಂಡು ಮೃತ ಪಟ್ಟಿದ್ದಾನೆ ಎನ್ನಲಾಗಿದೆ.
ಸಿಟಿ ಒಲಂಪಿಕ್ ಪಾರ್ಕ್‍ಗೆ ಸ್ಥಳೀಯ ಕಾಲಮಾನ 5:50ರ ಸುಮಾರಿಗೆ ಶಂಕಿತ ಉಗ್ರನೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ 9 ಮಂದಿ ಮೃತಪಟ್ಟಿದ್ದು ಪೊಲೀಸರೂ ಸೇರಿದಂತೆ 10 ಕ್ಕೂ ಹೆಚ್ಚು ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ.
ಮಾಲ್‍ನಲ್ಲಿ ಉಗ್ರನೊಬ್ಬ ದಾಳಿ ಮಾಡುತ್ತಿರುವುದಾಗಿ ವಿಷಯ ತಿಳಿದ ಪೊಲೀಸರು ಮಾಲ್‍ನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದಾರೆ.
ಮತ್ತೊಂದೆಡೆ ಒಲಂಪಿಕ್ ಮಾಲ್ ಸಮೀಪವಿರುವ ಮೆಟ್ರೋ ರೈಲು ನಿಲ್ದಾಣದಲ್ಲೂ ಗುಂಡಿನ ಸದ್ದು ಕಂಡುಬಂದಿದ್ದು ಅಲ್ಲೂ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ.

 

POPULAR  STORIES :

ಟ್ವಿಟರ್‍ನಲ್ಲಿ ತಾಳ್ಮೆ ಕಳೆದುಕೊಂಡ ಹರ್ಭಜನ್ ಸಿಂಗ್..!

ನಮ್ಮ ದೇಶದ ಸೈನಿಕರಿಗೆ ತರಬೇತಿ ನೀಡುವ ಏಕೈಕ ಮಹಿಳೆ ಸೀಮಾ ರಾವ್-ನಮ್ಮ ದೇಶ ಕಂಡ ಅದ್ಭುತ ಮಹಿಳೆ

ಇವಳ ಅಂದವೇ ಈಕೆಗೆ ಶಾಪವಾದಾಗ !!!

ನಿಮ್ಮ ಮನೆಯಲ್ಲಿ ಫ್ರಿಡ್ಜ್ ಇದೆಯೇ? ಅದರಿಂದ ಸ್ವಲ್ಪ ಎಚ್ಚರವಿರಲಿ.

ರಜನಿಕಾಂತ್ ಹಾಲಿವುಡ್ ಸೀಕ್ರೆಟ್ ಬಗ್ಗೆ ಯಾರಿಗೂ ಗೊತ್ತಿಲ್ಲದ ಒಂದು ವಿಷಯ..!

ಸುಲ್ತಾನ ಸಿನಿಮಾ ಗಳಿಸಿದ ಒಟ್ಟು 500 ಕೋಟಿ ಆದಾಯದಲ್ಲಿ ಸಲ್ಮಾನ್‍ನ ಗಳಿಕೆ ಎಷ್ಟಿರಬಹುದು ???

ಕಣ್ಣು ಕಾಣದಿದ್ದರೇನು ಗೆಳತಿ ನಾನಿಲ್ಲವೇ ನಿನ್ನ ಕಣ್ಣಾಗಿ…!

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...