ರಾಜ್ಯಾದ್ಯಂತ ಭರ್ಜರಿ ಮಳೆ..!

Date:

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯಾಧ್ಯಂತ ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಪರಿಣಾಮ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಆರೆಂಜ್ ಅಲರ್ಟ್ ನೀಡಿದೆ. ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕೂಡ ಇನ್ನೂ ಐದು ದಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಸಂಜೆಯ ವೇಳೆಗೆ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...