ಇತ್ತೀಚೆಗಷ್ಟೇ ಹಿಟ್ ಅಂಡ್ ರನ್ ಕೇಸ್‍ನಿಂದ ಬಾಂಬೈ ಹೈಕೋರ್ಟ್ ಬಜ್‍ರಂಗೀ ಬಾಯ್‍ಜಾನ್ ಖ್ಯಾತಿಯ ಬಾಲಿವುಡ್ ಸೂಪರ್‍ಸ್ಟಾರ್ ಸಲ್ಮಾನ್‍ಖಾನ್ ಅವರನ್ನು ನಿರ್ದೂಷಿ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಇದೀಗ ಇನ್ನೊಂದು ಕೇಸ್‍ನಿಂದ ರಾಜಸ್ಥಾನ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿದೆ.
1998ರ ವೇಳೆ ಹಮ್ ಸಾಥ್ ಸಾಥ್ ಹೈ ಸಿನಿಮಾ ಚಿತ್ರೀಕರಣದ ವೇಳೆ ಜೋಧ್‍ಪುರದಲ್ಲಿ ಪ್ರತ್ಯೇಕ ಕೃಷ್ಣ ಮೃಗ ಬೇಟೆ ಆರೋಪದಡಿ ನಟ ಸಲ್ಮಾನ್ ವಿರುದ್ದ ಪ್ರಕರಣ ದಾಖಲಾಗಿತ್ತು. ಇದೇ ಪ್ರಕಣದ ಕುರಿತಾಗಿ ವಿಚಾತರಣೆ ನಡೆಸಿದ್ದ ಕೆಳ ನ್ಯಾಯಾಲಯ ಸಲ್ಮಾನ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದಲ್ಲದೇ 5 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು.
ಈ ತೀರ್ಪಿನ ಕುರಿತು ಮೇಲ್ಮನವಿ ಸಲ್ಲಿಸಿದ್ದ ನಟ ಸಲ್ಮಾನ್, ಪ್ರಕರಣದ ವಿಚಾರಣೆ ಮೇ ಕೊನೆಯವಾರದಲ್ಲಿ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಲಾಗಿತ್ತು.
ಇದೀಗ ನಟ ಸಲ್ಮಾನ್ ಅವರನ್ನು ಕೃಷ್ಟ ಮೃಗ ಬೇಟೆ ಪ್ರಕರಣದಿಂದ ರಾಜಸ್ಥಾನ ಹೈಕೋರ್ಟ್ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.
POPULAR STORIES :
ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video
ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!
ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!
6 ಸಾವಿರ ಕೋಟಿಯ ಒಡೆಯನ ಮಗ ಕೆಲಸ ಮಾಡುತ್ತಿರುವುದು ಬೇಕರಿಯಲ್ಲಿ..!
ಟ್ವಿಟರ್‍ನಲ್ಲಿ ತಾಳ್ಮೆ ಕಳೆದುಕೊಂಡ ಹರ್ಭಜನ್ ಸಿಂಗ್..!
ನಮ್ಮ ದೇಶದ ಸೈನಿಕರಿಗೆ ತರಬೇತಿ ನೀಡುವ ಏಕೈಕ ಮಹಿಳೆ ಸೀಮಾ ರಾವ್-ನಮ್ಮ ದೇಶ ಕಂಡ ಅದ್ಭುತ ಮಹಿಳೆ