ತರಕಾರಿ ಬೆಲೆಯಲ್ಲಿ ಬಾರಿ ಏರಿಕೆ !!

Date:

ಬೆಲೆ ಏರಿಕೆಯ ಬಿಸಿ ಜನರಿಗೆ ತಟ್ಟುತ್ತಲೆ ಇದೆ . ಪೆಟ್ರೋಲ್ ಡೀಸೆಲ್ ಆಯ್ತು , ದಿನಸಿ ಪದಾರ್ಧವಾಯ್ತು ಈಗ ಮತ್ತೆ ತರಕಾರಿ ಬೆಲೆ ಹೆಚ್ಚಳವಾಗಿದೆ . ಕಳೆದ ದಿನ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆದಿದ್ದ ತರಕಾರಿ ಬೆಲೆಯಲ್ಲಿ ಇಂದು ಭಾರೀ ವ್ಯತ್ಯಯ ಕಂಡುಬಂದಿದೆ. ರಾಜ್ಯದ ನಾನಾ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ತರಕಾರಿ ಬೆಲೆ ಏರಿಕೆಯಾಗುತ್ತಿದೆ ಎನ್ನಲಾಗಿದೆ. ಕ್ಯಾರೆಟ್‌, ತೊಂಡೆಕಾಯಿ, ಹರಿವೆ ಸೊಪ್ಪು ಸೇರಿದಂತೆ ಅನೇಕ ತರಕಾರಿಗಳ ಬೆಲೆ ಏರಿಕೆಯಾಗಿದೆ . ಇನ್ನುಳಿದಂತೆ ಇತರ ತರಕಾರಿ ದರ ಕಡಿಮೆಯಾಗಿದ್ದು, ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ.

Share post:

Subscribe

spot_imgspot_img

Popular

More like this
Related

ಸಿಎ ಸೈಟ್ ಕಬಳಿಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಿಎ ಸೈಟ್ ಕಬಳಿಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ...

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ ಘೋಷಣೆ

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ ಘೋಷಣೆ ಬೆಂಗಳೂರು:...

ಬೆಂಗಳೂರು ಸೇರಿದಂತೆ ಕರಾವಳಿಯ ನಗರಗಳಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ

ಬೆಂಗಳೂರು ಸೇರಿದಂತೆ ಕರಾವಳಿಯ ನಗರಗಳಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ ಬೆಂಗಳೂರು: ರಾಜ್ಯದಲ್ಲಿ...

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ ದೂರು

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ...