ಬೆಂಗಳೂರಿಗೆ ಬರ್ತಿದ್ದಾರೆ ಪ್ರಿಯಾಂಕಾ ಗಾಂಧಿ…!

Date:

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ನಡಿಗೆ ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದಾರೆ.

ಸುಮಾರು ಒಂದು ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುವಂತೆ ಖುದ್ದು ಡಿ.ಕೆ.ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿಯವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ‌ ಉದ್ಘಾಟನೆಗೆ ಪ್ರಿಯಾಂಕಾ ಗಾಂಧಿ ಆಗಮಿಸುವ ವಿಚಾರ ನಾಳೆ ಅಧಿಕೃತಗೊಳ್ಳಲಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...