ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ…

Date:

ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ನಿಂದಾಗಿ ಬಿಎಂಟಿಸಿ ಮತ್ತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆರ್ಥಿಕ ಸಂಕಷ್ಟದಿಂದ ಪಾರು ಮಾಡೋದೆ ಸರ್ಕಾರದ ಸಂಕಲ್ಪ ಮಾಡಬೇಕಾಗಿದೆ . ಬೆಂಗಳೂರಿನಲ್ಲಿ ಜನ ಸಂಖ್ಯೆಗೆ ಅನುಗುಣವಾಗಿ ಸಮನಾಗಿ ವಾಹನಗಳಿವೆ ಮುಂದಿನ 3 ವರ್ಷದಲ್ಲಿ ಜನರಿಗಿಂತ ವಾಹಗಳೇ ಹೆಚ್ಚಾಗಲಿದೆ. ಇದಕ್ಕೆ ಪೂರಕವಾಗಿ ಮೂಲ ಸೌಕರ್ಯಗಳು ಬೇಕಾಗಿದೆ. ಬೆಂಗಳೂರು ಸಾರಿಗೆಯಲ್ಲಿ ಹೊಸ ಚಿಂತನೆಯ ಅಗತ್ಯವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...