ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿನವರೆ

Date:

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿಯವರಲ್ಲ. ಕಾಂಗ್ರೆಸ್ಸಿಗರೇ ಮಾಡಿದ್ದಾರೆ. ಕಾಂಗ್ರೆಸ್ ಕುತಂತ್ರಿಗಳೇ ಮೊಟ್ಟೆ ಎಸೆದಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಂದು ಹೇಳಿಕೊಂಡು ಪ್ರತಿಭಟನೆಯ ವೇಳೆ ಈ ಕೃತ್ಯವೆಸಗಿದ್ದಾರೆ ಎಂದರು. ಕಾಂಗ್ರೆಸ್ ನಲ್ಲಿಯೇ ಸಿದ್ದರಾಮಯ್ಯನವರ ವಿರೋಧಿಗಳಿದ್ದಾರೆ. ಅವರ ಪಕ್ಷದವರೇ ಮೊಟ್ಟೆ ದಾಳಿ ನಡೆಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ ಕೃತ್ಯವಾಗಲು ಸಾಧ್ಯವಿಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಚಿಕ್ಕಬಳ್ಳಾಪುರ: ಯುವತಿಯ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಬಂಧನ

ಚಿಕ್ಕಬಳ್ಳಾಪುರ: ಯುವತಿಯ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಬಂಧನ ಚಿಕ್ಕಬಳ್ಳಾಪುರ: ಉದ್ಯೋಗಕ್ಕಾಗಿ...

Gold Price Today: ಚಿನ್ನ, ಬೆಳ್ಳಿ ದರ ಏರಿಕೆ: ಮಾರುಕಟ್ಟೆಯಲ್ಲಿ ಹೀಗಿದೆ ಇಂದಿನ ರೇಟ್!

Gold Price Today: ಚಿನ್ನ, ಬೆಳ್ಳಿ ದರ ಏರಿಕೆ: ಮಾರುಕಟ್ಟೆಯಲ್ಲಿ ಹೀಗಿದೆ...

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ ಮಳೆ

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ...

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...