ಅನಿರುದ್ಧ್ ಗೆ ನಿರ್ಮಾಪಕರ ಸಂಘದಿಂದ ಶಾಕ್

Date:

ಸ್ಯಾಂಡಲ್​ವುಡ್​ನ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ಸೀರಿಯಲ್​ನ ನಟ ಅನಿರುದ್ಧ್​ ಹಾಗೂ ನಿರ್ಮಾಪಕರ ಮಧ್ಯೆ ಮನಸ್ತಾಪ ಜೋರಾಗಿದ್ದು, ಕಿರುತೆರೆಯಿಂದ ಅನಿರುದ್ಧ್ ಅವರನ್ನು ಎರಡೂ ವರ್ಷ ಬಾಯ್​ ಕಾಟ್ ಮಾಡಲು ಕಿರುತೆರೆ ನಿರ್ಮಾಪಕರ ಸಂಘ ನಿರ್ಧಾರ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ನಿರ್ಮಾಪಕರ ಸಂಘವು , ಅನಿರುದ್ಧ್ ಅವರ ವರ್ತನೆ ಮಿತಿ ಮೀರಿತ್ತು ‌ . ಅವರಿಗರ ಎಷ್ಟೇ ಹೇಳಿದರು ಅದನ್ನ ಅವರು ಸರಿಪಡಿಸಿಕೊಂಡಿಲ್ಲ . ಹೀಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ .

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...