ಕೊನೆಗೂ ಅರೇಸ್ಟ್ ಆದ ಮುರುಘಾ ಶ್ರೀ

Date:

ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಅಪ್ರಾಪ್ತೆಯರು ದೂರು ದಾಖಲಿಸಿದ್ದರು. ಎಫ್‌ಐಆರ್ ದಾಖಲಿಸಿ 6 ದಿನದ ಬಳಿಕ ಇದೀಗ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಶ್ರೀಗಳ ಬಂಧನ ಹಿನ್ನೆಲೆ ಮುರುಘಾ ಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಪೊಲೀಸರು ಕರೆದೊಯ್ದರು.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...