ಮಹದಾಯಿ ತೀರ್ಪು ವಿವಾದ: ಜುಲೈ 30ಕ್ಕೆ ಕರ್ನಾಟಕ ಬಂದ್.

Date:

ಮಹದಾಯಿ ನದಿ ನೀರಿನ ವಿವಾದದ ಕುರಿತು ಕರ್ನಾಟದ ಜನರಿಗೆ ಅನ್ಯಾಯವಾಗಿದೆ ಎಂದು ಖಂಡಿಸಿ ರಾಜ್ಯ ಚಲನಚಿತ್ರ ಮಂಡಳಿ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳು ಜುಲೈ 30ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.
ನ್ಯಾಯಾಧಿಕರಣದ ಮಧ್ಯಂತರ ತೀರ್ಪಿನಿಂದಾಗಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ರಾಜ್ಯದ ಜನತೆಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ವಿರುದ್ದ ಎಲ್ಲಾ ಸಂಘ ಸಂಸ್ಥೆಗಳು ಒಟ್ಟಾಗಿ ಹೋರಾಡಲು ಸಿದ್ದರಿದ್ದೇವೆ. ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಎಂಬ ಬೇಧವಿಲ್ಲದೇ ಇಡೀ ರಾಜ್ಯಕ್ಕೆ ಅನ್ಯಾಯವಾಗಿರುವುದರ ವಿರುದ್ದ ಹೋರಾಡಲು ಸಿಧ್ದರಿದ್ದೆವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬಂದ್‍ಗೆ ಕರೆ ನೀಡಿದ್ದಾರೆ.

 

POPULAR  STORIES :

ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !

ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!

ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!

ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

ಕೃಷ್ಟ ಮೃಗ ಬೇಟೆ ಪ್ರಕರಣದಿಂದ ನಟ ಸಲ್ಮಾನ್ ನಿರಾಳ…!

ಮೇಷ್ಟ್ರೇ ನಮ್‍ಬಿಟ್ ಹೋಗ್ಬೇಡೀ…….Video

ಯೂಟ್ಯೂಬ್, ಫೇಸ್‍ಬುಕ್‍ನ್ನೇ ಹಿಂದಿಕ್ಕಿದ ಪೋಕಿಮನ್‍ಗೋ ಗೇಮ್..!!

ಬೋರ್‍ವೆಲ್ ಒಳಗೆ ಬಿದ್ದ ಬಾಲಕನ ಸಮೀಪದಲ್ಲೇ ಇದೆ ಹಾವು…!

6 ಸಾವಿರ ಕೋಟಿಯ ಒಡೆಯನ ಮಗ ಕೆಲಸ ಮಾಡುತ್ತಿರುವುದು ಬೇಕರಿಯಲ್ಲಿ..!

Share post:

Subscribe

spot_imgspot_img

Popular

More like this
Related

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...