No menu items!
8 C
Munich
Wednesday, April 15, 2026

ಯಡಿಯೂರಪ್ಪ ಅವರ ಮೇಲೆ ಭ್ರಷ್ಟಾಚಾರ ಆರೋಪ:ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ

Must read

ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ಸಿಗದ ಕಾರಣ ಪ್ರಕರಣ ವಜಾಗೊಂಡಿತ್ತು.

ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ಸಿಗದ ಕಾರಣ ಪ್ರಕರಣ ವಜಾಗೊಂಡಿತ್ತು. ಈಗ ಹೈಕೋರ್ಟ್ ವಜಾ ಆದೇಶ ರದ್ದು ಪಡಿಸಿ ಮರು ವಿಚಾರಣೆಗೆ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ್, ಎಸ್.ಟಿ ಸೋಮಶೇಖರ್, ಡಾ.ಜಿ ಪ್ರಕಾಶ್ , ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಟಿ.ಜೆ.ಅಬ್ರಾಹಂ ಎಂಬುವವರು ಕೇಸ್ ದಾಖಲಿಸಿದ್ದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article