ಈ ಹಿಂದೆ ಸಿಎಂ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಆಗಸ್ಟ್ 22 ನೇ ತಾರೀಖಿನಂದು ಹೃದಯಾಘಾತದಿಂದ ನಿಧನರಾಗಿರಾಗಿದ್ದರು . ಹೀಗಾಗಿ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಧಾರವಾಡ ಮೂಲದ ಶಂಕರ್ ಪಾಗೋಜಿ ಅವರನ್ನು ಸರ್ಕಾರದ ಸಧೀನ ಕಾರ್ಯದರ್ಶಿ ಟಿ ಮಹಂತೇಶ್ ಅವರು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ಸಿಎಂ ಮಾಧ್ಯಮ ಸಂಯೋಜಕರ ನೇಮಕ
Date: