ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರು ಅನಾರೋಗ್ಯದಿಂದ ಬಳಲುತ್ತಿದ್ದಾರೆ . ತೀವ್ರ ಜ್ವರದಿಂದ ಬಳಲುತ್ತಿರುವ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ರಾತ್ರಿಯೇ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. 90 ವರ್ಷ ವಯಸ್ಸಿನ ಎಸ್.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ. ಮೊದಲು ಕಾಂಗ್ರೆಸ್ನಲ್ಲಿದ್ದು ಕೇಂದ್ರ ಸಚಿವರು, ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ, ನಂತರ ಪಕ್ಷ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Latest article
ಫುಲ್ ಟೈಂ ಶಿಕ್ಷಣ ಮಂತ್ರಿಯೇ ನಮ್ಮ ರಾಜ್ಯದಲ್ಲಿ ಇಲ್ಲವಾಗಿದೆ !
ಬೆಂಗಳೂರು: ಫುಲ್ ಟೈಂ ಶಿಕ್ಷಣ ಮಂತ್ರಿಯೇ ನಮ್ಮ ರಾಜ್ಯದಲ್ಲಿ ಇಲ್ಲವಾಗಿದೆ. ಈ ರಾಜ್ಯಕ್ಕೆ ಫುಲ್ ಟೈಂ ಎಜುಕೇಷನ್ ಮಿನಿಸ್ಟರ್ ಅಗತ್ಯವಿತ್ತು. ಆದರೆ ಸಿಕ್ಕಿಲ್ಲ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ....
ಅಂಜಲಿ ಹತ್ಯೆ ಪ್ರಕರಣ: ಯಾವುದೆ ಮುಲಾಜಿಲ್ಲದೆ ಕಾನೂನು ಕ್ರಮ !
ಬೆಂಗಳೂರು: ಹುಬ್ಬಳ್ಳಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮಹಿಳಾ ಹೆಡ್ಕಾನ್ಸ್ಟೇಬಲ್ ಅವರನ್ನು ಅಮಾನತುಗೊಳಿಸ ಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ...
ಕೇಂದ್ರ ಸರ್ಕಾರ ನೀಡಿದ ಹಣವನ್ನು ರೈತರಿಗೆ ಸರಿಯಾಗಿ ತಲುಪಿಸಿಲ್ಲ: ಆರ್.ಅಶೋಕ್
ಬೆಂಗಳೂರು: ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...
order lipitor 80mg without prescription oral atorvastatin cost atorvastatin 10mg