ಆರ್.‌ವಿ.ದೇವರಾಜ್ ವರ್ಸಸ್ ಕೆಜಿಎಫ್ ಬಾಬು ಫೈಟ್

Date:

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಜಟಾಪಟಿ ನಡೆದಿದ್ದು, ಆರ್.‌ವಿ.ದೇವರಾಜ್ ವರ್ಸಸ್ ಕೆಜಿಎಫ್ ಬಾಬು ಫೈಟ್ ಇದೀಗ ಕೆಪಿಸಿಸಿ ಅಧ್ಯಕ್ಷರ ಅಂಗಳಕ್ಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ಗೆ ಆರ್ ವಿ ದೇವರಾಜ್ ದೂರು ನೀಡಿದ್ದು, ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಓಡಾಡುತ್ತಿದ್ದಾನೆ. ಇದರಿಂದ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ದೂರು ನೀಡಿದ್ಧಾರೆ. ಈ ಬಗ್ಗೆ ಡಿಕೆ ಶಿವಕುಮಾರ್​ ಪ್ರತಿಕ್ರಿಯಿಸಿ ಈಗಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೇನೆ. ಕರೆಸಿ ಮಾತಾಡುತ್ತೇನೆ , ನೀವು ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ. ಆತನ ಬಗ್ಗೆ ತಲೆಕೆಡಿಸಿಕೊಳ್ಳ ಬೇಡಿ ಎಂದು ಹೇಳಿ ಕಳಿಸಿದ್ಧಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...