ಸ್ಕಂದಮಾತಾ ಹೆಸರು ಬರಲು ಕಾರಣವೇನು ?

Date:

ನವರಾತ್ರಿಯ ಐದನೇ ದಿನದಂದು, ಪೂಜ್ಯ ಮಾತೆ ದುರ್ಗೆಯ ಸ್ಕಂದಮಾತಾ ರೂಪವನ್ನು ಪೂಜಿಸಲಾಗುತ್ತದೆ. ಸ್ಕಂದಮಾತೆಯನ್ನು ಕುಮಾರ ಕಾರ್ತಿಕೇಯನ ತಾಯಿ ಎಂದು ಗುರುತಿಸಲಾಗುತ್ತದೆ. ಕುಮಾರ ಕಾರ್ತಿಕೇಯನ ಇನ್ನೊಂದು ಹೆಸರೇ ಸ್ಕಂದ. ಆದ್ದರಿಂದ ತಾಯಿಯ ಈ ರೂಪಕ್ಕೆ ಅವನ ಹೆಸರನ್ನು ಇಡಲಾಗಿದೆ. ಸ್ಕಂದ ಮಾತೆಯು ದುರ್ಗಾ ದೇವಿಯ ಐದನೇ ಅವತಾರವಾಗಿದ್ದು, ಈಕೆ ಪ್ರೀತಿ ಮತ್ತು ವಾತ್ಸಲ್ಯವನ್ನು ಸೂಚಿಸುತ್ತಾಳೆ.

ಪೂಜಾ ವಿಧಿ:
ಸ್ಕಂದ ಮಾತೆಗೆ ಕೆಂಪು ಬಣ್ಣದ ಅಥವಾ ಹಳದಿ ಬಣ್ಣದ ಹೂವು ವಿಶೇಷವಾಗಿ ಗುಲಾಬಿ ಹೂವು ಪ್ರಿಯವಾದುದು.

ಈ ದಿನ ಹಸಿರು ವಸ್ತ್ರ ಧರಿಸುತ್ತಾರೆ . ಹಾಗೂ , ನೈವೇದ್ಯಕ್ಕೆ ಬಾಳೆ ಹಣ್ಣಿನಿಂದ ಮಾಡಿದ ಸಿಹಿ ಸಮರ್ಪಿಸಬೇಕು .
ಸ್ಕಂದ ಮಾತೆ ಹಾಗೂ ಮಾತೆಯ ಪುತ್ರ ಸ್ಕಂದ ಆಶೀರ್ವಾದಕ್ಕೆ ವಿಶೇಷ ಪೂಜೆಯನ್ನು ಈ ದಿನ ಮಾಡಬೇಕು. ಷೋಡಶೋಪಚಾರ ಪೂಜೆಯ ನಂತರ ಆರತಿಯೊಂದಿಗೆ ಪೂಜೆಯನ್ನು ಮುಕ್ತಾಯಗೊಳಿಸಬೇಕು.

 

ಸ್ಕಂದಮಾತೆಯ ಮಂತ್ರ:
ಓಂ ದೇವಿ ಸ್ಕಂದಮಾತಾಯ ನಮಃ
ಓಂ ದೇವಿ ಸ್ಕಂದಮಾತಾಯೈ ನಮಃ ಸಿಂಹಾಸಂಗತಂ ನಿತ್ಯಂ ಪದ್ಮಾಂಚಿತ ಕರದ್ವಾಯೇ
ಶುಭದಾಸ್ತು ಸದಾದೇವಿ ಸ್ಕಂದಮಾತಾ ಯಶಸ್ವಿನೀ”

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...