KSRTC ನೌಕರರಿಗೆ ದೀಪಾವಳಿ ಬಂಪರ್

Date:

ಬೆಂಗಳೂರು ಸೇರಿದಂತೆ ರಾಜ್ಯದ KSRTC ನೌಕರರಿಗೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಿಂಗಳ ಆರಂಭದ ದಿನದಂದೇ ವೇತನ ಪಾವತಿಸಲಾಗಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರ ಆದೇಶದಂತೆ ಚಾಲಕ, ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿ ಸೇರಿ ನಿಗಮದ ಒಟ್ಟು 36,000 ಸಿಬ್ಬಂದಿಗೆ ಶನಿವಾರ ವೇತನ‌ ಪಾವತಿ ಮಾಡಲಾಗಿದೆ. ಈ ಹಿಂದೆ ತಾಂತ್ರಿಕ ಸಿಬ್ಬಂದಿಗೆ ತಿಂಗಳ 4ರಂದು ಹಾಗೂ ಅಧಿಕಾರಿಗಳು, ಆಡಳಿತ ಸಿಬ್ಬಂದಿಗೆ ತಿಂಗಳ 7ರಂದು ವೇತನ ನೀಡಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ತಿಂಗಳ ಮೊದಲ ದಿನ ಸಂಬಳ ನೀಡಿಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...