ಬೆಂಗಳೂರು ಈಗ ಕಸದ ನಗರವಾಯ್ತಾ ?

Date:

ಶ್ರೀಮಂತ ಬೆಂಗಳೂರು ಈಗ ಕಸದ ನಗರವಾಗಿದೆ ಎಂದು ಇದು ಎಂತಹ ಅವಮಾನ ಎಂದು ಉದ್ಯಮಿ ಮೋಹನ್ ದಾಸ್ ಪೈ ಬೇಸರ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘ಸ್ವಚ್ಛ ಸರ್ವೇಕ್ಷಣಾ’ ಶ್ರೇಯಾಂಕದಲ್ಲಿ ಬೆಂಗಳೂರಿಗೆ 45 ನಗರಗಳ ಪಟ್ಟಿಯಲ್ಲಿ 43ನೇ ಸ್ಥಾನ ಸಿಕ್ಕಿರುವುದಕ್ಕೆ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಬೇಸರ ವ್ಯಕ್ತಪಡಿಸಿದ್ದಾರೆ. ಭಾರತದ ಏಕೈಕ ಜಾಗತಿಕ ನಗರ, ಶ್ರೀಮಂತ ನಗರ ಬೆಂಗಳೂರು ಕಸದ ನಗರವಾಯಿತು. ನಾಚಿಕೆಯಾಗುತ್ತಿದೆ’ ಎಂದು ಅವರು ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ. ಕಟ್ಟುನಿಟ್ಟಾದ, ತುರ್ತು ಸುಧಾರಣಾ ಕ್ರಮಗಳಿಗೆ ಆಗ್ರಹಿಸಿರುವ ಪೈ, ತಮ್ಮ ಟ್ವೀಟ್‌ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ. ಇನ್ನೂ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯ ವರದಿ ಪ್ರಕಟಗೊಂಡಿದ್ದು, ಬಿಬಿಎಂಪಿ ಕಳೆದ ಬಾರಿಗಿಂತ ಈ ಬಾರಿ 15 ಸ್ಥಾನಗಳಷ್ಟು ಕುಸಿದಿದೆ.

Share post:

Subscribe

spot_imgspot_img

Popular

More like this
Related

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...