ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಕಡೆಗೂ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 7ರಂದು ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ . ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಹ್ವಾನ ನೀಡಲಾಗಿದ್ದು , ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೇರಿದಂತೆ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಭಾಗಿಯಾಗಲಿದ್ದಾರೆ. ಸಭೆಯ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಆಹ್ವಾನ ನೀಡಲಾಗಿದೆ. ಆದರೆ, ಅಮಿತ್ ಶಾ ಆಗಮಿಸುವ ಬಗ್ಗೆ ಇನ್ನೂ ರಾಜ್ಯ ನಾಯಕರಿಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Latest article
ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ HDKಯನ್ನು ಕಟ್ಟಿ ಹಾಕಿರುವವರು ಯಾರು?
ಬೆಂಗಳೂರು: "ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು,
ಕುಮಾರಸ್ವಾಮಿ...
ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ !
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು. ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಜ್ವಲ್ ಮಾಜಿ ಪ್ರಧಾನಿ...
SSLC ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ !
ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ...