ಗುಡ್ ಬೈ ಹೇಳಿದ ಹಿರಿಯ ನಟ ಅರುಣ್ ಬಾಲಿ

Date:

ಬಾಲಿವುಡ್‌ನ ಹಿರಿಯ ನಟ ಅರುಣ್ ಬಾಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು . ಈ ಕುರಿತಂತೆ ‘ಮೈಸ್ತೇನಿಯಾ ಗ್ರ್ಯಾವಿಸ್‌’ ಎಂಬ ನರ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಸಿನಿಮಾ ಹಾಗೂ ಟಿ.ವಿ ಕಾರ್ಯಕ್ರಮಗಳ ಮೂಲಕ ಅವರು ಜನಪ್ರಿಯರಾಗಿದ್ದರು. 1991 ರಲ್ಲಿ ಅಕ್ಷಯ್ ಕುಮಾರ್ ಅವರ ‘ಸೌಗಂಧ್’ ಸಿನಿಮಾ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ರು . ಬಳಿಕ, ರಾಜು ಬನ್ ಗಯಾ ಜಂಟಲ್‌ಮ್ಯಾನ್, ಸಬ್ಸೆ ಬಡಾ ಕಿಲಾಡಿ, ಸತ್ಯ, 3 ಈಡಿಯಟ್ಸ್, ರೆಡಿ, ಬರ್ಫಿ!, ಪಿಕೆ, ಬಾಘಿ, ಕೇದಾರನಾಥ್, ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು .

ಪಾಣಿಪತ್, ಸಾಮ್ರಾಟ್ ಪೃಥ್ವಿರಾಜ್ ಮತ್ತು ಲಾಲ್ ಸಿಂಗ್ ಚಡ್ಡಾ ಮುಂತಾದ ಇತ್ತೀಚಿನ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದರು. ಇಂದು ತೆರೆ ಕಂಡಿರುವ ಅಮಿತಾಬ್ ಬಚ್ಚನ್-ರಶ್ಮಿಕಾ ಮಂದಣ್ಣ ಅಭಿನಯದ ‘ಗುಡ್ ಬೈ’ ಅವರು ಅಭಿನಯದ ಕೊನೆಯ ಚಿತ್ರವಾಗಿದೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...