ಜೆಡಿಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸತ್ಯ

Date:

ರಾಜ್ಯದಲ್ಲಿ ಜೆಡಿಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಜೆಡಿಎಸ್ ಜನತಾ ಮಿತ್ರ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಚ್.ಡಿ. ದೇವೇಗೌಡರು, ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಪಕ್ಷವನ್ನು ಉಳಿಸಲು ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಎಂದು ಗೊತ್ತಿದೆ. ನನ್ನ ಆರೋಗ್ಯ ಮತ್ತಷ್ಟು ಸುಧಾರಣೆಯಾಗುವ ವಿಶ್ವಾಸ ಇದೆ. ನಾನು ಮುಂದಿನ ದಿನಗಳಲ್ಲಿ ಅನೇಕ ಕೇಂದ್ರಗಳಿಗೆ ಭೇಟಿ ನೀಡುತ್ತೇನೆ. ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಹಿಂದಿನ ವಿಚಾರಗಳನ್ನು ಮಾತನಾಡಲು ಇಷ್ಟಪಡುವುದಿಲ್ಲ. ಈ ಪಕ್ಷವನ್ನು ಉಳಿಸಿ ಬೆಳೆಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...