ಮಂಡ್ಯದಲ್ಲಿ ಮಳೆ ಅವಾಂತರ: ಜನಜೀವನ ತತ್ತರ

Date:

ಮಂಡ್ಯ : ಮಳೆರಾಯನ ಆರ್ಭಟಕ್ಕೆ ಸಕ್ಕರೆ ನಗರಿ ಎಂದೆ ಕರೆಸಿಕೊಳ್ಳುವ ಮಂಡ್ಯದಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ . ಮಂಡ್ಯ ಜನತೆ ಮಳೆಗೆ ತತ್ತರಿಸಿ ಹೋಗಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ . ಧಾರಾಕಾರ ಮಳೆಗೆ ಗುತ್ತಲು ಕೆರೆ ತುಂಬಿ ಕೋಡಿ ಬಿದ್ದಿದೆ .

ಕೆರೆ ಕೋಡಿ ಬಿದ್ದ ಪರಿಣಾಮ 4 ಮನೆಗಳು ಕುಸಿದು ಬಿದ್ದಿವೆ . ರಸ್ತೆಯನ್ನೆ ಕೊರೆದು ಮಳೆ ನೀರು ರಭಸವಾಗಿ ಹರಿದುಬಂದಿದೆ . ಗುತ್ತಲು ಬಡಾವಣೆಯ ಅರಕೇಶ್ವರ ನಗರ ಮಳೆ ನೀರಿನಿಂದ ಜಲಾವೃತಗೊಂಡಿದೆ . ಇನ್ನೂ ಮಂಡ್ಯ- ಕೆ.ಎಂ.ದೊಡ್ಡಿ ನಡುವೆ ಸಂಪರ್ಕ ಕಡಿತಗೊಂಡಿದೆ .

ಹೀಗೆ ಮಳೆಯಿಂದ ಮನೆ ಗೋಡೆ ಕುಸಿತ , ಬೆಳೆ ನಾಶದಿಂದ ಜನರು ಹಾಗೂ ರೈತರು ಕಂಗಾಲಾಗಿದ್ದು , ಸೂಕ್ತ ಪರಿಹಾರ ನೀಡುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ .

 

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...