ಇಂದು ಮುಂಜಾನೆ ಮುಂಬೈ – ಗೋವಾ ಹೆದ್ದಾರಿಯಲ್ಲಿ ಸೇತುವೆಯೊಂದು ಕುಸಿದು ಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ, ಏಕಾಏಕಿ ಸೇತುವೆ ಕುಸಿದರಿಂದ ನಾಲ್ಕು ವಾಹನಗಳು ನೀರಿಗೆ ಬಿದ್ದು ಕಾಣಿಯಾಗಿವೆ, ಬಸ್ಸೊಂದರಲ್ಲಿದ್ದ 22 ಜನರ ಬಗ್ಗೆಯು ಮಾಹಿತಿ ಸಿಕ್ಕಿಲ್ಲ.
ಎನ್‍ಡಿಆರ್‍ಎಫ್ ತಂಡ ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಆಗಮಿಸಿದೆ, ಭಾರಿ ಮಳೆ ಹಾಗೂ ನೀರಿನ ಹರಿವಿನಿಂದ ರಕ್ಷಣಾ ಕಾರ್ಯಕ್ಕೆ ತೊಂದರೆವುಂಟಾಗಿದೆ.
ರಾಯ್‍ಗಡದ ಹತ್ತಿರ ಇರುವ ಈ ಸೇತುವೆ ಗೋವಾದಿಂದ ಮುಂಬೈಗೆ ತೆರಳುವ ವಾಹನಗಳು ಈ ಸೇತುವೆಯ ಮೂಲಕ ಸಂಚರಿಸುತ್ತಿದ್ದವು
POPULAR STORIES :
ನನ್ ಮಗಂದ್… ನೀರ್‍ದೋಸೆ ಬ್ಯಾನ್ ಆಗ್ಬೇಕ್ ಅಷ್ಟೇ….!! ಯಾಕೆ ಗೊತ್ತಾ..?
ಮೆಟ್ರೋ ಸುರಂಗ ಮಾರ್ಗದಲ್ಲಿ ಭೂ ಕುಸಿತ…!
ನೇತಾಡುತ್ತಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ದಂಪತಿ
ನಿಜವಾದ ಪ್ರೀತಿಗೆ ಸಾವಿಲ್ಲವಂತೆ.. ಇದೊಂದು ಇಂಟ್ರೆಸ್ಟಿಂಗ್ ಪ್ರೇಮ್ ಕಹಾನಿ..!
ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಫೇಸ್‍ಬುಕ್‍ನಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆ..!!
ಮಹಿಳೆಯರೆ… ಸ್ಮೋಕ್ ಮಾಡ್ತಾ ಇದೀರಾ…! ಹುಷಾರ್…!
ಅಬ್ಬಾ.. ಈ ವಿಡಿಯೋ ನೋಡಿದ್ರೆ ಕರಳು ಚುರುಕ್ ಅನ್ನತ್ತೆ..!