ನಿಂಬೆ ಹಣ್ಣಿನ ಈ ಪ್ರಯೋಜನ ಕೇಳಿದ್ರೆ ತಪ್ಪದೆ ಬಳಸುತ್ತೀರಿ…!

Date:

ನಿಂಬೆ ಹಣ್ಣು ನೋಡೊಕೆ ಚಿಕ್ಕದಾದರೂ ಇದರ ಪ್ರಯೋಜನ ಅದ್ಬುತ . ನಿಂಬೆಹಣ್ಣಿನಲ್ಲಿ ಸಾಕಷ್ಟು ಪ್ರಯೋಜನಗಳಿವೆ . ಆರೋಗ್ಯ ಹಾಗೂ ಸೌಂದರ್ಯ ಎರಡಕ್ಕೂ ಈ ನಿಂಬೆ ಹಣ್ಣು ಉಪಯೋಗಕಾರಿ.

 

ಆದರೇ ಒಂದು ವಿಚಾರ ನಿಮಗೆ ಗೊತ್ತೇ ?

ನಿಂಬೆ ಹಣ್ಣಿಗಿಂತ ಅದರ ಸಿಪ್ಪೆ ಬಹಳ ಉಪಯುಕ್ತ . ನಿಂಬೆ ಹಣ್ಣಿಗೆ ಹೋಲಿಸಿದರೆ ನಿಂಬೆಹಣ್ಣಿನ ಸಿಪ್ಪೆಯಲ್ಲಿ ಸುಮಾರು ಐದರಿಂದ ಹತ್ತು ಪಟ್ಟು ಹೆಚ್ಚು ವಿಟಮಿನ್ ಅಂಶಗಳು ಇವೆ .

ಈ ಸಿಪ್ಪೆಯಿಂದ ಏನು ಪ್ರಯೋಜನ

ಸಿಪ್ಪೆಯಿಂದ ಸಾಕಷ್ಟು ಪ್ರಯೋಜನಗಳಿವೆ . ಅದರಲ್ಲಿ ಒಂದನ್ನ ಇಂದು ನೋಡೊಣ . ನಿಂಬೆ ಹಣ್ಣಿನ ಸಿಪ್ಪೆ ಅಧಿಕ ರಕ್ತದ ಒತ್ತಡ ಮತ್ತು ಹೆಚ್ಚಿನ ಕೊಲೆಸ್ಟ್ರಾಲ್ ಅಂಶ ಇರುವ ಜನರಲ್ಲಿ ಹೃದಯದ ಕಾಯಿಲೆಗಳನ್ನು ಕಡಿಮೆ ಮಾಡುವ ಲಕ್ಷಣಗಳು , ನಿಂಬೆಹಣ್ಣಿನ ಸಿಪ್ಪೆ ಯಲ್ಲಿ ಸಿಗುತ್ತದೆ .

ಏಕೆಂದರೆ ಇದರಲ್ಲಿ ಪೆಕ್ಟಿನ್ ಎಂಬ ನಾರಿನ ಅಂಶ ಸಿಗುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಹೇಳಬಹುದು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...