ರಾಕೇಶ್ ಸಿದ್ದರಾಮಯ್ಯರವರ ನಿಧನದ ವೇಳೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ಇಬ್ಬರ ವಿರುದ್ದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಲಿಂಗಸಗೂರು ಮೂಲದ ನವೀನ್ ಹಾಗೂ ಶರಣ ಬಸವ ಎಂಬುವವರ ವಿರುದ್ದ
ಐಪಿಸಿ ಸೆಕ್ಷನ್ 504 ಹಾಗೂ 506ರ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದ ಲಿಂಗಸಗೂರು ಪೊಲೀಸರು ತನಿಖೆ ನಡೆಸಿ ಪ್ರಸ್ತುತ ನವೀನ್ ಹಾಗೂ ಶರಣಬಸವ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.. ಇವರ ವಿರುದ್ದ ಗದ್ದೆಪ್ಪಗೌಡ ಎಂಬುವವರು ಆರೋಪಿಗಳ ವಿರುದ್ದ ದೂರು ದಾಖಲಿಸಿದ್ದಾರೆ.
ಸಿಎಂ ಪುತ್ರ ನಿಧನರಾದಾಗ ವಿಕೃತ ಮನಸ್ಥಿತಿಯ ಪೋಸ್ಟ್ ಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಚರ್ಚೆಯಾಗಿತ್ತು..
ಸಾವನ್ನು ಸಂಭ್ರಮಿಸುವ ಪ್ರಕರಣ ಈ ಹಿಂದೆ ಜ್ಞಾನಪೀಠ ಪುರಸ್ಕತ ಸಾಹಿತಿ ಯು.ಆರ್.ಅನಂತಮೂರ್ತಿ ಹಾಗೂ ಎಂ.ಎಂ.ಕಲುಬುರ್ಗಿ ತೀರಿಕೊಂಡಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಾಕ ಚರ್ಚೆಗೆ ಕಾರಣವಾಗಿತ್ತು.
POPULAR STORIES :
ಇನ್ಮುಂದೆ ಈಮೇಲ್ ಐಡಿಗಳು ನಮ್ಮ ದೇಶೀಯ ಭಾಷೆಗಳಲ್ಲಿ..! ಕನ್ನಡದಲ್ಲೂ ಈ ಮೇಲ್ ಐಡಿ ಕ್ರಿಯೇಟ್ ಮಾಡಬಹುದಂತೆ..!!
ಹುಷಾರ್ ಇನ್ಮುಂದೆ ಸರಕಾರವನ್ನು ಟೀಕಿಸುವಂತಿಲ್ಲ..!
ನನ್ ಮಗಂದ್… ನೀರ್‍ದೋಸೆ ಬ್ಯಾನ್ ಆಗ್ಬೇಕ್ ಅಷ್ಟೇ….!! ಯಾಕೆ ಗೊತ್ತಾ..?
ಮೆಟ್ರೋ ಸುರಂಗ ಮಾರ್ಗದಲ್ಲಿ ಭೂ ಕುಸಿತ…!
ನೇತಾಡುತ್ತಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ದಂಪತಿ
ನಿಜವಾದ ಪ್ರೀತಿಗೆ ಸಾವಿಲ್ಲವಂತೆ.. ಇದೊಂದು ಇಂಟ್ರೆಸ್ಟಿಂಗ್ ಪ್ರೇಮ್ ಕಹಾನಿ..!
ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಫೇಸ್‍ಬುಕ್‍ನಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆ..!!