ಶಿವನಸಮುದ್ರದ ಕಾವೇರಿ ನದಿಗೆ ಇಳಿಯಲು ನಿರ್ಬಂಧ

Date:

ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಕಾವೇರಿ ನದಿಗೆ ಇಳಿಯಲು ನಿರ್ಬಂಧಿಸಲಾಗಿದೆ. ಆದ್ರೂ ಸರ್ಕಾರದ ಆದೇಶಕ್ಕೆ ಕ್ಯಾತ ಎನ್ನದ ಪ್ರವಾಸಿಗರು ನದಿಗೆ ಇಳಿದು ಅಪಾರಕ್ಕೆ ಆಹ್ವಾನ ನೀಡ್ತಿದ್ದಾರೆ.

 

ರಭಸವಾಗಿ ಹರಿಯುವ ನೀರಿನ ಮಧ್ಯಭಾಗಕ್ಕೆ ಮಕ್ಕಳೊಂದಿಗೆ ತೆರಳಿ ಸೆಲ್ಫಿ ತೆಗೆದುಕೊಳ್ತಿದ್ದಾರೆ. ಜೊತೆಗೇ ಅಲ್ಲೇ ಬಂಡೆ ಕಲ್ಲುಗಳ ಮೇಲೆ ಕುಳಿತು ಊಟ ಮಾಡ್ತಿದ್ದಾರೆ. ಒಂದು ವೇಳೆ ಕಾಲು ಜಾರಿದ್ರೆ ಮಕ್ಕಳು, ಪ್ರವಾಸಿಗರು ನೀರು ಪಾಲಾಗುವ ಅಪಾಯವಿದೆ. ಹೀಗಿದ್ದರೂ ನದಿಗೆ ಇಳಿದು ಸೆಲ್ಫಿ ತೆಗೆದುಕೊಳ್ತಿದ್ದರೂ ಕೊಳ್ಳೇಗಾಲ ತಾಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...