No menu items!
11.1 C
Munich
Wednesday, April 29, 2026

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ

Must read

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿದೆ. ನಗರದ ವಿವಿಧೆಡೆ ಷಷ್ಠಿಯನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಸುಬ್ಬರಾಯನ ಕೆರೆಯ ಸುಬ್ರಹ್ಮಣ್ಯ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಸುಬ್ರಹ್ಮಣ್ಯ ದೇವರ ಮೆರವಣಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದ್ದು, ಮೊಹಲ್ಲಾದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿತು. ಇನ್ನ ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆಯುತ್ತಿದ್ದು, ಹಾವಿನ ಹುತ್ತಕ್ಕೆ ತನಿ ಎರೆದು ಪೂಜೆ ಸಲ್ಲಿಸುತ್ತಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article