ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ಬೈಕ್ನಲ್ಲಿ ರೌಂಡ್ ಹಾಕಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಕೋಟೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಂಚಾರ ನಡೆಸಿದ್ದು, ಬೈಕ್ನಲ್ಲಿ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಇನ್ನ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ತೆರಳಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಜನರ ಕುಂದು ಕೊರತೆಗಳನ್ನು ಆಲಿಸುತ್ತಿದ್ದಾರೆ.