ಲೆಕ್ಚರ್‍ನ ಕಾಮದಾಟವನ್ನು ಬಯಲಿಗೆಳೆದ ವಿದ್ಯಾರ್ಥಿಗಳು

Date:

ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಕಿರುಕುಳ ನೀಡುವ ವಿಷಯ ಎಲ್ಲರಿಗೂ ಗೊತ್ತಿರುವುದೇ. ಆದರೆ ಇಲ್ಲೊಬ್ಬ ಕಾಮುಕ ಲೆಕ್ಚರ್ ವಿದ್ಯಾರ್ಥಿನಿಯರ ಜೊತೆ ಅಮಾನವಿಯವಾಗಿ ವರ್ತಿಸುವ ವಿಡಿಯೋ ಇದೀಗ ಎಲ್ಲಾ ಮಾಧ್ಯಮಗಳಲ್ಲೂ ವೈರಲ್ ಆಗಿ ಹರಡಿದೆ.
ಬೆಂಗಳೂರಿನ ಪ್ರತಿಷ್ಠಿತ ಕಾಲೇಜ್ ಆದ ಮಹಾವೀರ್ ಜೈನ್ ಕಾಲೇಜ್‍ನ ಇಂಗ್ಲೀಷ್ ಉಪನ್ಯಾಸಕ ಕೇರಳ ಮೂಲದ ಜಾಬಿನ್ ಜಾರ್ಜ್ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರೂ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಭಯದಿಂದ ಯಾರೂ ಕೂಡ ಇದರ ವಿರುದ್ದ ಬಾಯ್ಬಿಟ್ಟಿರಲಿಲ್ಲ. ಅಷ್ಟೇ ಅಲ್ಲ ಈ ನೀಚ ಉಪನ್ಯಾಸಕನ ಕಿರುಕುಳಕ್ಕೆ ಬಲಿಯಾದ ವಿದ್ಯಾರ್ಥಿನಿಯೂ ಕೂಡ ಈತನ ವಿರುದ್ದ ದೂರು ನೀಡಲು ಹಿಂಜರಿಯುತ್ತಿದ್ದಾಳೆ.
ಈ ಕಾಮುಕನ ಅಟ್ಟಹಾಸಕ್ಕೆ ಪ್ರತಿ ದಿನವೂ ರೋಸಿ ಹೋಗಿದ್ದ ಕೆಲ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಕ್ಯಾಮರಾ ಮೂಲಕ ಕಾಮುಕ ಉಪನ್ಯಾಸಕನ ಅಸಲಿ ಆಟ ಬಯಲಿಗೆಳೆದಿದ್ದಾರೆ. ಇದೀಗ ಆ ವೀಡಿಯೋ ಎಲ್ಲಾ ಮಾಧ್ಯಮಗಳಲ್ಲೂ ಎಕ್ಸ್‍ಕ್ಲ್ಯೂಸಿವ್ ಆಗಿ ಹರಿದಾಡುತ್ತಿದೆ.

POPULAR  STORIES :

ಅತ್ಯಾಚಾರ ಮಾಡುವ ವಿಡಿಯೋ 50-100ರೂ ಗೆ ಬಿಕರಿ…!

ವಿರಾಟ್ ಕೊಹ್ಲಿಯ ಮನೆ ನೋಡಿದ್ರೆ ನೀವು ಶಾಕ್ ಆಗ್ತೀರಾ..!

ಪಲ್ಲವಿ ನೀನು ಹೀಗೆ ಮಾಡಬಾರದಿತ್ತವ್ವ.. ಹೋಗೋದು ಹೋದಿ.. ಜೊತೆಗೆ ಎಲ್ಲರ ನೆಮ್ಮದಿನ ಕಿತ್ಕೊಂಡೋದ್ಯಲ್ಲ..?

ರಿಯಾಲಿಟಿ ಶೋನಲ್ಲಿ ಸ್ಟಂಟ್ ಮಾಡಲು ಹೋಗಿ ಎಡವಟ್ಟು – Just Miss Video

ಕುಡಿದು ಡ್ರೈವಿಂಗ್ ಮಾಡಿದ್ರೆ 10 ಸಾವಿರ ರೂ ದಂಡ..! ಹೆಲ್ಮೆಟ್ ಧರಿಸದಿದ್ರೆ ಸಾವಿರ ರೂ.ದಂಡ..!

ಸಾಮಾಜಿಕ ಜಾಲತಾಣಗಳಲ್ಲಿ ರಾಕೇಶ್ ಸಿದ್ದರಾಮಯ್ಯಗೆ ನಿಂದನೆ : ಇಬ್ಬರ ವಿರುದ್ದ ಎಫ್‍ಐಆರ್ ದಾಖಲು

ಇನ್ಮುಂದೆ ಈಮೇಲ್ ಐಡಿಗಳು ನಮ್ಮ ದೇಶೀಯ ಭಾಷೆಗಳಲ್ಲಿ..! ಕನ್ನಡದಲ್ಲೂ ಈ ಮೇಲ್ ಐಡಿ ಕ್ರಿಯೇಟ್ ಮಾಡಬಹುದಂತೆ..!!

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...