ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರ ಪುತ್ರಿ ಇದೀಗ ಒಂದು ರೆಸ್ಟೋರೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದಾಳೆ… ಆಶ್ಚರ್ಯವಾದರೂ ಇದೇ ನಿಜ..
ಒಬಾಮಾ ಅವರ ಪುತ್ರಿ ಸಶಾ ರಜಾಕಾಲೀನಾ ಅಡ್ಲಾಂಟಿಕ್‍ನ ಮಾರ್ತಾಸ್ ವಿನೆಯಾರ್ಡ್‍ನ ಸೀ ಫುಡ್ ಪಾಯಿಂಟ್‍ನಲ್ಲಿ ಕೆಲಸಕ್ಕೆ ಸೇರಿದ್ದಾಳೆ. ಸಶಾ ತಾನು ಕೆಲಸಕ್ಕೆ ಸೇರಿದ ಸ್ಥಳದಲ್ಲಿ ನತಾಶಾ ಎಂದು ಹೆಸರು ಬದಲಾಯಿಸಿಕೊಂಡಿದ್ದು, ರೆಸ್ಟೋರೆಂಟ್ ಯೂನಿಫಾರ್ಮ್ ಧರಿಸಿ ಗ್ರಾಹಕರಿಂದ ಆರ್ಡರ್ ಪಡೆಯುತ್ತಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಶಾ ಭದ್ರತೆಗೆ ಆರು ಜನ ಗುಪ್ತಚರ ಏಜೆಂಟರನ್ನು ನಿಯೋಜಿಸಲಾಗಿದ್ದು, ಪ್ರತಿ ದಿನ ನಾಲ್ಕು ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾಳೆ. ವಿಶೇಷ ಅಂದ್ರೆ ಸಶಾ ಒಬಾಮಾ ಮಗಳು ಎಂದು ಯಾರಿಗೂ ತಿಳಿದಿರಲಿಲ್ಲ.
POPULAR STORIES :
ತಲೆ ಇಲ್ಲ… ಆದ್ರೂ ನಡೆದಾಡುತ್ತೆ ಕೋಳಿ..?!
ಅಲ್ಲಾಹ್… ಅಂದಿದಕ್ಕೆ ವಿಮಾನದಿಂದ ಗೇಟ್ ಪಾಸ್ ಶಿಕ್ಷೆ…!
ವಿದ್ಯಾರ್ಥಿಗಳೊಂದಿಗೆ ಪ್ರಾಕ್ಟಿಕಲ್ ಕ್ಲಾಸ್ ತೆಗೆದ ಬಯಾಲಜಿ ಮೇಡಂ..!
ಈಕೆಯೇ ನೋಡಿ ಸ್ಯಾಂಡಲ್‍ವುಡ್‍ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಾಯಕಿ…!!
ಅತ್ಯಾಚಾರ ಮಾಡುವ ವಿಡಿಯೋ 50-100ರೂ ಗೆ ಬಿಕರಿ…!
ವಿರಾಟ್ ಕೊಹ್ಲಿಯ ಮನೆ ನೋಡಿದ್ರೆ ನೀವು ಶಾಕ್ ಆಗ್ತೀರಾ..!
ಪಲ್ಲವಿ ನೀನು ಹೀಗೆ ಮಾಡಬಾರದಿತ್ತವ್ವ.. ಹೋಗೋದು ಹೋದಿ.. ಜೊತೆಗೆ ಎಲ್ಲರ ನೆಮ್ಮದಿನ ಕಿತ್ಕೊಂಡೋದ್ಯಲ್ಲ..?
ರಿಯಾಲಿಟಿ ಶೋನಲ್ಲಿ ಸ್ಟಂಟ್ ಮಾಡಲು ಹೋಗಿ ಎಡವಟ್ಟು – Just Miss Video
ಕುಡಿದು ಡ್ರೈವಿಂಗ್ ಮಾಡಿದ್ರೆ 10 ಸಾವಿರ ರೂ ದಂಡ..! ಹೆಲ್ಮೆಟ್ ಧರಿಸದಿದ್ರೆ ಸಾವಿರ ರೂ.ದಂಡ..!