ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಡೆಸುತ್ತಿರುವ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಮುಂದುವರೆದಿದ್ದು ದೊಡ್ಡ ಬೊಮ್ಮಸಂದ್ರದಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಇದೇ ವೇಳೆ ಸುಮಾರು 200 ಕ್ಕೂ ಹೆಚ್ಚು ಸ್ಥಳಿಯರು ಬಿಬಿಎಂಪಿ ಅಧಿಕಾರಿಗಳನ್ನು ತಡೆದು ನಮಗೆ ಸ್ವಲ್ಪ ಸಮಯ ನೀಡಿ ಧಿಡೀರನೆ ತೆರವು ಗೊಳಿಸಿದರೆ ನಾವು ಎಲ್ಲಿ ಹೋಗೋದು ಎಂದಿದ್ದಾರೆ. ಇದಕ್ಕೆಲ್ಲಾ ಕ್ಯಾರೆ ಅನ್ನದ ಅಧಿಕಾರಗಳು ತೆರವು ಕಾರ್ಯ ಮುಂದುವರೆಸಿದ್ದಾರೆ.
POPULAR STORIES :
ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು
ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video
ಮೋದಿ ವಿರುದ್ದ ಲೀಗಲ್ ನೋಟಿಸ್ ಜಾರಿ…!
ಹನ್ನೆರಡು ವರ್ಷಗಳಿಂದ ಈ ಶಾಲೆಯಲ್ಲಿ ರಾಷ್ಟ್ರಗೀತೆಯೇ ಮೊಳಗಲಿಲ್ಲ…!
ತಲೆ ಇಲ್ಲ… ಆದ್ರೂ ನಡೆದಾಡುತ್ತೆ ಕೋಳಿ..?!