ಸುಮಾರು ಆರು ನಿಮಿಷಗಳ ಕಾಲ ಹೃದಯ ಬಡಿತವೇ ನಿಂತು ಹೋಗಿದ್ದ ಪಾಕಿಸ್ತಾನದ ಹಿರಿಯ ಮಾಜಿ ಕ್ರಿಕೆಟಿಗ ಹನೀಫ್ ಮೊಹಮ್ಮದ್ ಅವರಿಗೆ ವೈದ್ಯರ ಸತತ ಪ್ರಯತ್ನದಿಂದ ಮರು ಜೀವ ಪಡೆದುಕೊಂಡಿದ್ದಾರೆ.
ಹನೀಫ್ ಮೊಹಮ್ಮದ್ ಸಾವನ್ನಪ್ಪದ್ದಾರೆ ಎಂದು ಆತನ ಪುತ್ರ ಶೋಯೆಬ್ ಮೊಹಮ್ಮದ್ ಮಾಧ್ಯಗಳಿಗೆ ಮಾಹಿತಿ ನೀಡಿದ್ದ ಕೆಲವೇ ನಿಮಿಷದಲ್ಲಿ ಅವರಿಗೆ ಮರು ಜೀವ ಬಂದಿದೆ ಎಂದು ಪಾಕಿಸ್ತಾನ ಮಾಧ್ಯಗಳು ಸ್ಪಷ್ಟ ಪಡಿಸಿವೆ. ಅನಾರೋಗ್ಯದಿಂದ ಬಳಲುತ್ತಿದ್ದ ಅನೀಫ್ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಹನೀಫ್ ಅವರ ಹೃದಯ ದಿಢೀರನೆ 6 ನಮಿಷಗಳ ಕಾಲ ಸ್ಥಬ್ದಗೊಂಡಿತ್ತು. ಈ ವೇಳೆ ವೈದ್ಯರ ಸತತ ಪ್ರಯತ್ನದಿಂದ ಅವರ ಹೃದಯ ಬಡಿತ ಪ್ರಾರಂಭವಾಗಿದೆ. ಸಧ್ಯಕ್ಕೆ ಅವರನ್ನು ವೆಂಟಿಲೇಟರ್‍ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
POPULAR STORIES :
ಸೈಕಲ್ ಕದಿಯಲು ಇಡೀ ಮರವನ್ನೇ ಕತ್ತರಿಸಿದ ಕತರ್ನಾಕ್ ಕಳ್ಳ…!
ಸ್ಯಾಮ್ ಸಂಗ್ ಕಂಪನಿಯು ಭೀಕರ ರಹಸ್ಯದ ಬಗ್ಗೆ ಬಾಯ್ಮುಚ್ಕೊಂಡು ತೆಪ್ಪಗಿರೋಕೆ ಕೆಲಸಗಾರರಿಗೆ ಭಾರೀ ಮೊತ್ತ ನೀಡಿತ್ತಂತೆ
ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!
ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!
ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು
ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video