ಕುತೂಹಲ ಕೆರಳಿಸಿದ ಮನುಷ್ಯರ ರೀತಿಯ ಹಲ್ಲಿರುವ ಮೀನು..!

Date:

ಎಂತಾ ವಿಚಿತ್ರಾ ನೋಡಿ… ಇಲ್ಲೋಂದು ಮೀನಿಗೆ ಥೇಟ್ ಮನುಷ್ಯರಂತೆ ಹಲ್ಲುಗಳಿವೆ. ಈ ಮೀನು ಮಿಚಿಗನ್ ಸರೋವರದಲ್ಲಿ ಪತ್ತೆಯಾಗಿರುವುದನ್ನು ಇಂಡಿಪೆಂಡೆಂಟ್ ಪತ್ರಿಕೆ ವರದಿ ಮಾಡಿದೆ. ಇಂತಹ ವಿಚಿತ್ರ ರೀತಿಯ ಮೀನು ಎಲ್ಲರಲ್ಲೂ ಆಶ್ಚರ್ಯ ಮೂಡಿಸುವುದರ ಜೊತೆಗೆ ಆತಂಕವೂ ಹುಟ್ಟಿಸಿದೆ. ವನ್ಯ ಜೀವಿ ತಜ್ಞರೂ ಸಹ ಈ ಮೀನಿನಿಂದ ಸ್ವಲ್ಪ ಎಚ್ಚರದಲ್ಲಿರುವಂತೆ ಸೂಚಿಸಿದ್ದಾರೆ. ಪಿರಾನಿ ಮೀನಿನ ಜಾತಿಗೆ ಸೇರಿರುವ ಈ ಮೀನಿನ ಮೂಲ ಹೆಸರು ಪಾಕು ಎಂದು. ಸುಮಾರು ಮೂರು ಅಡಿ ಉದ್ದದಷ್ಟು ಬೆಳೆಯುವ ಈ ಮೀನು 25ಕೆಜಿಗೂ ಅಧಿಕ ತೂಕ ಹೊಂದಿರುತ್ತದೆ. ಇದನ್ನು ಅಕ್ವೇರಿಯಂನಲ್ಲಿ ಸಾಕಲು ಇಂತಹ ಮೀನನ್ನು ಸೃಷ್ಟಿಸಲಾಗಿದ್ದು, ಇದು ಬಹು ಬೇಗನೇ ಬೆಳೆಯುವುದರಿಂದ ನದಿ ಹಾಗೂ ಸರೋವರಗಳಲ್ಲಿ ಬಿಡಲಾಗುತ್ತದೆ ಎಂದು ಹೇಳಿದ್ದಾರೆ. ಈ ಮೀನಗಳು ನೈಸರ್ಗಿಕ ಪರಿಸರಕ್ಕೆ ಹೊಂದಿಕೊಳ್ಳಲು ಕಷ್ಟವಾಗುವ ಕಾರಣ ಅದು ಇತರೇ ಜೀವಿಗಳಿಗೆ ತೊಂದರೆ ಕೊಡುತ್ತದೆ. ಆದ್ದರಿಂದ ಸಾರ್ವಜನಿಕರು ಎಚ್ಚರದಿಂದಿರಬೇಕು ಎಂದು ವನ್ಯ ಜೀವಿ ತಜ್ಞರು ತಿಳಿಸಿದ್ದಾರೆ.

800x480_IMAGE56632378

POPULAR  STORIES :

ಕಿಂಗ್ ಖಾನ್‍ಗೆ ಅಮೇರಿಕಾ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಪಪ್ಪಿ ಶೇಮ್…!

ಸೈಕಲ್ ಕದಿಯಲು ಇಡೀ ಮರವನ್ನೇ ಕತ್ತರಿಸಿದ ಕತರ್ನಾಕ್ ಕಳ್ಳ…!

ಸ್ಯಾಮ್ ಸಂಗ್ ಕಂಪನಿಯು ಭೀಕರ ರಹಸ್ಯದ ಬಗ್ಗೆ ಬಾಯ್ಮುಚ್ಕೊಂಡು ತೆಪ್ಪಗಿರೋಕೆ ಕೆಲಸಗಾರರಿಗೆ ಭಾರೀ ಮೊತ್ತ ನೀಡಿತ್ತಂತೆ

ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!

ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!

ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು

ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...