ದೇಶದಲ್ಲಿರುವ ಸೋಮಾರಿಗಳಿಗೊಂದು ಸಹಿ ಸುದ್ದಿ… ಸೋಮಾರಿತನ ಒಳ್ಳೆಯದಂತೆ.. ಸೋಮಾರಗಳೇ ಹೆಚ್ಚು ಚಿಂತನಾಗ್ರಸ್ಥರಾಗಿರ್ತಾರಂತೆ.. ಹಾಗೆಂದು ಫ್ಲೋರಿಡಾದ ಗಲ್ಫ್ ಕೋಸ್ಟ್ ವಿಶ್ವ ವಿದ್ಯಾನಿಲಯದ ಸಂಶೋಧಕರು ಹೇಳಿದ್ದಾರೆ.
ಸೋಮಾರಿಗಳು ಬುದ್ದಿವಂತರಾಗುತ್ತಾರೆ. ಸೋಮಾರಿತನಕ್ಕೂ ಬುದ್ದಿವಂತಿಕೆಗೂ ಅವಿನಾಭಾವ ಸಂಬಂಧವಿದೆ ಎಂದು ಹೇಳುತ್ತಾರೆ ಸಂಶೋಧಕರು. ಯಾರು ಹೆಚ್ಚು ಸೋಮಾರಿಗಳಾಗಿರುತ್ತಾರೋ.. ಅವರು ಹೆಚ್ಚು ಹೆಚ್ಚು ಚಿಂತೆಯಲ್ಲಿ ತೊಡಗಿರುತ್ತಾರೆ. ಅವರ ಬುದ್ದಿಶಕ್ತಿಯ ಸಾಮಥ್ರ್ಯವೂ ಕೂಡ ಹೆಚ್ಚಿನ ಮಟ್ಟದಲ್ಲಿರುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಇನ್ನೊಂದು ವರದಿಯಲ್ಲಿ ಅತೀ ಹೆಚ್ಚು ದೈಹಿಕ ಚಟುವಟಿಕೆಯಲ್ಲಿ ತಲ್ಲೀನರಾಗಿರುವವರು ಬುದ್ದಿವಂತಿಕೆಯಲ್ಲಿ ಹಿಂದುಳಿದಿರುತ್ತಾರೆ ಹಾಗೂ ಅತೀ ಬೇಗನೇ ಬೇಸರಕ್ಕೆ ಒಳಗಾಗುತ್ತಾರೆ ಎಂದು ಹೇಳಿದ್ದಾರೆ.
POPULAR STORIES :
ಕಿಂಗ್ ಖಾನ್‍ಗೆ ಅಮೇರಿಕಾ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಪಪ್ಪಿ ಶೇಮ್…!
ಸೈಕಲ್ ಕದಿಯಲು ಇಡೀ ಮರವನ್ನೇ ಕತ್ತರಿಸಿದ ಕತರ್ನಾಕ್ ಕಳ್ಳ…!
ಸ್ಯಾಮ್ ಸಂಗ್ ಕಂಪನಿಯು ಭೀಕರ ರಹಸ್ಯದ ಬಗ್ಗೆ ಬಾಯ್ಮುಚ್ಕೊಂಡು ತೆಪ್ಪಗಿರೋಕೆ ಕೆಲಸಗಾರರಿಗೆ ಭಾರೀ ಮೊತ್ತ ನೀಡಿತ್ತಂತೆ
ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!
ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!
ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು
ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video