ರೈಲು ನಿಲ್ದಾಣಗಳಲ್ಲಿ ಇನ್ಮುಂದೆ ಪ್ರಯಾಣಿಕರು ಸೆಲ್ಫಿ ತೆಗೆದುಕೊಂಡರೆ ಅವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಲಾಗುವುದು ಎಂದು ಅಹಮದಾಬಾದ್ ರೈಲ್ವೇ ವಿಭಾಗ ಪ್ರಕಟಿಸಿದೆ.
ಪಶ್ಚಿಮ ರೈಲ್ವೇಯ ಎರಡನೇ ಅತೀ ಧಟ್ಟನೆಯ ರೈಲು ನಿಲ್ದಾಣವಾಗಿರುವುದರಿಂದ ಪ್ರಯಾಣಿಕರ ಹಿತಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದು, ಸೆಲ್ಫಿ ತೆಗೆದುಕೊಳ್ಳುವವರ ವಿರುದ್ದ ರೈಲು ಕಾಯ್ದೆ 1989ರ ಐಪಿಸಿ ಸೆಕ್ಷನ್ 145, 147, 153ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಸೆಲ್ಫಿಯಲ್ಲಿ ಕೇವಲ ಹಳಿ ಬಂದಿದ್ದರೆ 147, ಸರಕು ಅಥವಾ ಪ್ರಯಾಣಿಕರ ರೈಲು ಕಾಣಿಸಿಕೊಂಡಿದ್ದರೆ 145 ಮತ್ತು 153 ಸೆಕ್ಷನ್ ಅನ್ವಯಿಸಲಿದೆ. ಚಲಿಸುತ್ತಿರು ರೈಲನ್ನು ಸೆಲ್ಫಿ ತೆಗೆದರೆ ಆರ್‍ಪಿಎಫ್ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
POPULAR STORIES :
ಕಿಂಗ್ ಖಾನ್‍ಗೆ ಅಮೇರಿಕಾ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಪಪ್ಪಿ ಶೇಮ್…!
ಸೈಕಲ್ ಕದಿಯಲು ಇಡೀ ಮರವನ್ನೇ ಕತ್ತರಿಸಿದ ಕತರ್ನಾಕ್ ಕಳ್ಳ…!
ಸ್ಯಾಮ್ ಸಂಗ್ ಕಂಪನಿಯು ಭೀಕರ ರಹಸ್ಯದ ಬಗ್ಗೆ ಬಾಯ್ಮುಚ್ಕೊಂಡು ತೆಪ್ಪಗಿರೋಕೆ ಕೆಲಸಗಾರರಿಗೆ ಭಾರೀ ಮೊತ್ತ ನೀಡಿತ್ತಂತೆ
ಈ ಹಾಡನ್ನು ಕೇಳಿದವ್ರೆಲ್ಲಾ ಸುಸೈಡ್ ಮಾಡ್ಕೊಂಡ್ರಂತೆ…!
ದೇಶೀ ತಳಿ ಹಸುವಿನ ಸಗಣಿ ಸೇವಿದರೆ ನಾರ್ಮಲ್ ಡಿಲೆವರಿ…!
ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು
ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video