ಬರೋಬ್ಬರಿ 4.31 ಕೋಟಿ ರೂ ದಾಖಲೆಯ ಮೊತ್ತಕ್ಕೆ ಬಿಕರಿಯಾದ ಮೋದಿ ಸೂಟ್…!

Date:

ಪ್ರಧಾನಿ ನರೇಂದ್ರ ಮೋದಿ ಅವರ ಸೂಟ್ ಇದೀಗ ವಿಶ್ವದಾಖಲೆಯ ಸುದ್ದಿಯನ್ನು ಮಾಡಿದೆ. ಅವರ ಸೂಟ್ ಬರೋಬ್ಬರಿ 4.31 ಕೋಟಿ ರೂಗೆ ಹರಾಜಾಗುವ ಮೂಲಕ ವಿಶ್ವದಲ್ಲೇ ಅತೀ ಹೆಚ್ಚಿನ ಬೆಲೆಗೆ ಮಾರಾಟವಾದ ಉಡುಪು ಎಂಬ ಖ್ಯಾತಿಗೆ ಹೆಸರಾಗಿದೆ. ನರೆಂದ್ರ ದಾಮೋದರ್ ದಾಸ್ ಮೋದಿ ಎಂಬ ಶೀರ್ಷಿಕೆಯ ಗೆರೆಯುಳ್ಳ ಈ ಕಪ್ಪು ಬಣ್ಣದ ಸೂಟ್, ಅತ್ಯಂತ ದುಬಾರಿ ಬೆಲೆ ಮಾರಾಟವಾದ ಸೂಟ್ ಎಂಬ ಹೆಗ್ಗಳಿಕೆ ಪಡೆದಿದೆ. ಇದೇ ಸೂಟ್ ಕಳೆದ ಫೆ. 2015ರಲ್ಲಿ ಹರಾಜಾಗಿ ಸುದ್ದಿಯಾಗಿತ್ತು. ಆದರೆ ಇದೀಗ 4.31 ಕೋಟಿ ರೂ ದಾಖಲೆಯ ಮೊತ್ತಕ್ಕೆ ಹರಾಜಾಗಿ ಎಲ್ಲರನ್ನೂ ನಿಬ್ಬೆರಗಾಗಿಸುವಂತೆ ಮಾಡಿದೆ. ಮೋದಿ ಈ ಸೂಟ್‍ನ್ನು ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿಯಾದಾಗ ಧರಿಸಿದ್ದರು ಎನ್ನಲಾಗಿದೆ. ಅಪರಾಪಕ್ಕೊಮ್ಮೆ ಸೂಟ್ ಧರಿಸುವ ಮೋದಿ ಅವರಿಗೆ ಪ್ರತಿಪಕ್ಷಗಳು ಮೋದಿ ಅವರು ದುಬಾರಿ ಸೂಟ್ ಧರಿಸಿದ್ದಾರೆ ಎಂದು ಟೀಕೆ ಮಾಡಿದ್ದರು

POPULAR  STORIES :

ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!

ಪತ್ರಕರ್ತನನ್ನು ನೋಡಿದ ಆ ರೋಗಿ ವಿಚಿತ್ರವಾಗಿ ಮಾತಾಡ್ತಾನೆ..! ‘ಅನ್ವೇಷಿ’ ನೋಡಿದ್ರೆ ಎಲ್ಲವೂ ಅರ್ಥವಾಗುತ್ತೆ..!

ಬೆಳ್ಳಿ ತಾರೆಗೆ ಬಿಎಂಡಬ್ಲ್ಯೂ ಕಾರು, ಸಾಕ್ಷಿಗೆ ವಿಮಾನ ಟಿಕೆಟ್ ಗಿಫ್ಟ್…!

ನನ್ನ ಅಮ್ಮ ಹಾಗೂ ನನ್ನ ತಂದೆ ಆತ್ಮ ಸಂಗಾತಿಗಳು, ಜನುಮದ ಜೋಡಿ ಇದ್ದಹಾಗೆ….

ಓಣಂ ಹಬ್ಬಕ್ಕೆ ಆನ್‍ಲೈನ್‍ನಲ್ಲಿ ಮದ್ಯಪಾನ ಮಾರಾಟ..!

ಸಾವಿನ ಮನೆಗೆ ಬಾರ್ ಗರ್ಲ್ಸ್ ರನ್ನು ಕರುಸ್ಕೊಳ್ತಾರೆ…!

ಇಂದು ವಿಶ್ವ ಫೋಟೋಗ್ರಫಿ ದಿನ… ನೀವು ನೋಡಿ ಕೆಲವು ಅದ್ಭುತ ಚಿತ್ರಗಳು..!

ಆಸ್ಪತ್ರೆಯಲ್ಲಿ ಜನ ಕ್ಯೂ ನಲ್ಲಿ ನಿಂತಿದ್ದರೂ ಸರ್ಕಾರಿ ನೌಕರ ಏನ್ ಮಾಡ್ತಾ ಇದ್ದ..? ಈ ವಿಡಿಯೋ ನೋಡಿ.

Share post:

Subscribe

spot_imgspot_img

Popular

More like this
Related

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ !

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ ! ಒಂಬತ್ತನೇ ದಿನ...

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...