ನಿಷೇಧಗೊಂಡಿರುವ ಸೈಟ್ ವೀಕ್ಷಿಸಿದರೆ 3 ವರ್ಷ ಜೈಲು ಗ್ಯಾರಂಟಿ…!

Date:

ಆನ್ ಲೈನ್ ಮೂಲಕ ಸಿನಿಮಾ ಅಥವಾ ಇನ್ಯಾವುದೇ ವಿಷಯಗಳನ್ನು ಹುಡುಕುವ ಜನರಿಗೆ ಇಲ್ಲೊಂದು ಎಚ್ಚರಿಕೆಯ ಸುದ್ದಿ ಇದೆ ಓದಿ.. ಇನ್ಮುಂದೆ ನೀವೇನಾದ್ರು ಸಿನಿಮಾ, ಸಾಫ್ಟ್ ವೇರ್‍ಗಳ ಡೌನ್‍ಲೋಡ್‍ಗೆ ಅವಕಾಶ ನೀಡುವ ಟೊರೆಂಟ್‍ನಂತಹ ಬ್ಯಾನ್ ಆದ ಸೈಟ್‍ಗಳನ್ನು ತೆರೆಯಲು ಮುಂದಾದ್ರೆ ನೀವು 3 ವರ್ಷಗಳ ಜೈಲು ಶಿಕ್ಷೆ ಅನುಭವಿಸ್ತೀರ ಹುಷಾರ್…!
ಆಗಸ್ಟ್ 2015ರಲ್ಲಿ ಕೇಂದ್ರ ಸರ್ಕಾರ ಸುಮಾರು 857 ವೆಬ್‍ಸೈಟ್, ಯುಆರ್‍ಎಲ್‍ಗಳನ್ನು ನಿಷೇಧ ಮಾಡಿತ್ತು. ಆದರೂ ಅವುಗಳು ಇನ್ನೂ ಸಾರ್ವಜನಿಕರಿಗೆ ಲಭ್ಯವಾಗುತ್ತಿರುವ ಕಾರಣ ಇಂತಹ ವೆಬ್‍ಸೈಟ್‍ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿಯ ಕಠಿಣ ಕ್ರಮ ಕೈಗೊಂಡಿದ್ದು, ಅಶ್ಲೀಲ ವಿಡಿಯೋ, ಫೋಟೋ ಮತ್ತು ಆಕ್ಷೇಪಾರ್ಹ ಅಂಶಗಳಿರುವ 170 ಜಾಲತಾಣಗಳನ್ನು ವೀಕ್ಷಿಸಿದರೆ 3 ವರ್ಷ ಜೈಲು ಹಾಗೂ 3ಲಕ್ಷ ರೂ. ದಂಡ ವಿಧಿಸಲು ಮುಂದಾಗಿದೆ. ಸಾಫ್ಟ್ ವೇರ್ ಮತ್ತು ಸಿನಿಮಾಗಳನ್ನು ಅನಧೀಕೃತವಾಗಿ ಅಪ್‍ಲೋಡ್ ಮಾಡೋದ್ರಿಂದ ಉದ್ಯಮಕ್ಕೆ ಬಾರಿ ಪೆಟ್ಟು ಬೀಳತ್ತಿರುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳಲಾಗಿದೆ.
ನಿರ್ಬಂಧ ಹೇರಲ್ಪಟ್ಟ ವೆಬ್‍ಸೈಟ್‍ಗಳು ಬೇರೆ ವಿಧದಲ್ಲಿ ತೆರೆದುಕೊಳ್ಳುತ್ತಿದೆ. ಈ ಕಾರಣದಿಂದಲೇ ಜನಪ್ರೀಯ ಟೊರೆಂಟ್ ತಾಣ, ಕಿಕ್ ಯಾಸ್ ಮಾಲಿಕ ಆರ್ಟಮ್ ವಾಲಿಯಂನನ್ನು ಪೋಲೆಂಡ್‍ನಲ್ಲಿ ಬಂಧಿಸಲಾಗಿತ್ತು.

POPULAR  STORIES :

ಮೋಸ್ಟ್ ಡೇಂಜರಸ್ ಫೋಟೋಗ್ರಫಿ ಕ್ಲಿಕ್ಸ್…ಈಕೆಯ ಈ ಹುಚ್ಚು ಶೋಕಿಗೆ ಏನನ್ನಬೇಕೋ???

ಅತಿಯಾದ್ರೆ ಹಾಲೂ ಕೂಡ ವಿಷವಾಗುತ್ತೆ ಎಚ್ಚರ…!

ನಮ್ಮ ದೇಶದ ಗಾಡಿಗಳ ನಂಬರ್ ಪ್ಲೇಟ್ ಗಳ ಕಲರ್ ಗಳು ಬೇರೆ ಬೇರೆ ಯಾಕಿವೆ? ನಿಮಗಿದು ಗೊತ್ತೆ??

ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!

ಪತ್ರಕರ್ತನನ್ನು ನೋಡಿದ ಆ ರೋಗಿ ವಿಚಿತ್ರವಾಗಿ ಮಾತಾಡ್ತಾನೆ..! ‘ಅನ್ವೇಷಿ’ ನೋಡಿದ್ರೆ ಎಲ್ಲವೂ ಅರ್ಥವಾಗುತ್ತೆ..!

ಬೆಳ್ಳಿ ತಾರೆಗೆ ಬಿಎಂಡಬ್ಲ್ಯೂ ಕಾರು, ಸಾಕ್ಷಿಗೆ ವಿಮಾನ ಟಿಕೆಟ್ ಗಿಫ್ಟ್…!

ನನ್ನ ಅಮ್ಮ ಹಾಗೂ ನನ್ನ ತಂದೆ ಆತ್ಮ ಸಂಗಾತಿಗಳು, ಜನುಮದ ಜೋಡಿ ಇದ್ದಹಾಗೆ….

ಓಣಂ ಹಬ್ಬಕ್ಕೆ ಆನ್‍ಲೈನ್‍ನಲ್ಲಿ ಮದ್ಯಪಾನ ಮಾರಾಟ..!

ಸಾವಿನ ಮನೆಗೆ ಬಾರ್ ಗರ್ಲ್ಸ್ ರನ್ನು ಕರುಸ್ಕೊಳ್ತಾರೆ…!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...