ಸೌದಿ ಅರೇಬಿಯಾದಲ್ಲಿ ಉದ್ಯೋಗ ಕಳೆದುಕೊಂಡು ನಿರಾಶ್ರಿತರಾಗಿರುವ ಭಾರತೀಯ ಕಾರ್ಮಿಕರು ಸೆಪ್ಟಂಬರ್ 25ರ ಒಳಗಾಗಿ ತಮ್ಮ ತಾಯ್ನಾಡಿಗೆ ಮರಳಿದರೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮಂಗಳವಾರ ದೆಹಲಿಯಲ್ಲಿ ತಿಳಿಸಿದ್ದಾರೆ. ಸೌದಿ ಸರ್ಕಾರವು ಕಂಪನಿಗಳಿಗೆ ಹಣವನ್ನು ಪಾವತಿಸುವ ಸಂದರ್ಭದಲ್ಲಿ ಕಾರ್ಮಿಕರ ಬಾಕಿ ಹಣವನ್ನೂ ಪಾವತಿಸುತ್ತದೆ ಎಂದಿರುವ ಅವರು ಸೆ 25ರ ನಂತರ ತಾಯ್ನಾಡಿಗೆ ಬರಲು ಇಚ್ಛಿಸುವವರು ತಮ್ಮ ವಸತಿ ಹಾಗೂ ಪ್ರಯಾಣ ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕು ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ. ತೈಲ ಕುಸಿತದಿಂದಾಗಿ ಆ ದೇಶದಲ್ಲಿ ಸಹಸ್ರಾರು ಭಾರತೀಯರು ಉದ್ಯೋಗ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
POPULAR STORIES :
ಪೊಲೀಸಪ್ಪನ ದೌರ್ಜನ್ಯ… ನೀವೂ ಸ್ವಲ್ಪ ನೋಡಿ..!
ಆಹಾರವನ್ನು ಕೈಯಲ್ಲೇ ಸೇವಿಸುವುದು ಉತ್ತಮ ಯಾಕೆ???
ಸರ್ಕಾರಿ ಹುದ್ದೆಗೆ ಜಸ್ಟ್ ಪಾಸಾದ್ರೆ ಸಾಕು..!
ನನ್ನ ಕಥೆ ಆರಂಭವಾದದ್ದೇ ಕದ್ದ ಒಂದು ಮೊಬೈಲ್‍ನ್ನು ಬಳಿಸಿದ್ದಕ್ಕೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರೋ ಮೂಲಕ..
ನಿಷೇಧಗೊಂಡಿರುವ ಸೈಟ್ ವೀಕ್ಷಿಸಿದರೆ 3 ವರ್ಷ ಜೈಲು ಗ್ಯಾರಂಟಿ…!
ಮೋಸ್ಟ್ ಡೇಂಜರಸ್ ಫೋಟೋಗ್ರಫಿ ಕ್ಲಿಕ್ಸ್…ಈಕೆಯ ಈ ಹುಚ್ಚು ಶೋಕಿಗೆ ಏನನ್ನಬೇಕೋ???
ಅತಿಯಾದ್ರೆ ಹಾಲೂ ಕೂಡ ವಿಷವಾಗುತ್ತೆ ಎಚ್ಚರ…!
ನಮ್ಮ ದೇಶದ ಗಾಡಿಗಳ ನಂಬರ್ ಪ್ಲೇಟ್ ಗಳ ಕಲರ್ ಗಳು ಬೇರೆ ಬೇರೆ ಯಾಕಿವೆ? ನಿಮಗಿದು ಗೊತ್ತೆ??
ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!