ತನ್ನ ವಿಶಿಷ್ಠ ಬೌಲಿಂಗ್ ಶೈಲಿಯಲ್ಲಿಯೇ ಎಲ್ಲರ ಮನಗೆದ್ದ ಯಾರ್ಕರ್ ಸ್ಪೆಷಾಲಿಸ್ಟ್ ಜಸ್ಪ್ರಿತ್ ಬೂಮ್ರಾ ಅತೀ ಕಿರಿಯ ವಯಸ್ಸಿನಲ್ಲಿಯೇ ವಿಶ್ವದಾಖಲೆ ನಿರ್ಮಿಸಿದ್ದಾನೆ. ವೆಸ್ಟ್ ಇಂಡೀಸ್ ವಿರುದ್ದ ಎರಡನೇ ಟಿ20 ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಪ್ರಮುಖ ಎರಡು ವಿಕೆಟ್ ಪಡೆಯುವುದರ ಮೂಲಕ ವಿಶ್ವದಾಖಲೆ ಮಾಡಿದ್ದಾರೆ..! ಪ್ರಸಕ್ತ ವರ್ಷದ ಟಿ20 ಪಂದ್ಯದಲ್ಲಿ ಅತೀ ಹೆಚ್ಚು ವಿಕೇಟ್ ಪಡೆಯುವ ಮೂಲಕ ವೆಸ್ಟ್ ಇಂಡೀಸ್‍ನ ಆಂಡ್ರೆ ಫ್ಲೆಚರ್ ಅವರ ದಾಖಲೆ ಸರಿಗಟ್ಟಿದ್ದಾರೆ. ಪ್ರಸಕ್ತ ವರ್ಷದಲ್ಲಿ ಒಟ್ಟು 21 ಟಿ20 ಪಂದ್ಯಗಳನ್ನಾಡಿರುವ ಬೂಮ್ರಾ 28 ವಿಕೇಟ್ ಪಡೆಯುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ದದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯವು ಮಳೆಯಿಂದ ರದ್ದಾಗಿದ್ದು, ಆ ಮೂಲಕ ವೆಸ್ಟ್ ಇಂಡೀಸ್ ತಂಡ ಸರಣಿ ತನ್ನದಾಗಿಸಿಕೊಂಡಿದೆ. ಆದರೆ ಬೂಮ್ರಾ ಅವರ ಅಮೋಘ ಬೌಲಿಂಗ್ ಪ್ರದರ್ಶನ ಭವಿಷ್ಯದಲ್ಲಿ ಭಾರತ ಕ್ರಿಕೇಟ್ ತಂಡದ ಅತ್ಯುತ್ತಮ ಬೌಲರ್‍ಗಳಲ್ಲಿ ಒಬ್ಬನಾಗಿ ಮಿಂಚಲಿದ್ದಾನೆ.
POPULAR STORIES :
ನಿಮ್ಮ ಸ್ಕಿನ್ ಸಾಫ್ಟ್ ಆಗಬೇಕೆ..? ಹಾಗಿದ್ರೆ ಅಲೋವೇರಾಕ್ಕೆ ಮೊರೆ ಹೋಗಿ….!
ಪಬ್ಲಿಕ್ ಪ್ಲೇಸ್‍ನಲ್ಲೇ ಸೆಕ್ಸ್ ಮಾಡಿ ಸಿಕ್ಕಿಬಿದ್ದ ಹಾಲಿವುಡ್ ಸೆಲೆಬ್ರೆಟಿ…!
ಫೇಸ್‍ಬುಕ್‍ನಲ್ಲಿ ಲೈವ್ ಸಾಹಸ ಪ್ರದರ್ಶನ ತೋರಿಸಲು ಹೋಗಿ ಹೆಣವಾದ..!
ಈ ವೃದ್ದ ಸನ್ಯಾಸಿಯ ದೀರ್ಘಾಯುಷ್ಯದ ಸೀಕ್ರೇಟ್ ಏನು ಗೊತ್ತಾ…?
ನಿದ್ರೆ ಬಿಟ್ಟು ಜಿಯೋ 4ಜಿ ಫ್ರೀ ಸಿಮ್ ಪಡೆಯುತ್ತಿದ್ದಾರೆ ಗ್ರಾಹಕರು..!
ಟೆಸ್ಟ್ ನಲ್ಲಿ ಪಾಕ್ ನಂ1 ಪಟ್ಟ: ಕೋಹ್ಲಿಯನ್ನು ಲೇವಡಿ ಮಾಡಿದ ಪಾಕ್ ಅಭಿಮಾನಿಗಳು