ಬಹು ನಿರೀಕ್ಷಿತ ಬಿಗ್ ಬಾಸ್-4 ಕಮಿಂಗ್ ಸೂನ್…!

Date:

ಕನ್ನಡದ ಬಹು ಜನಪ್ರೀಯ ಕಾರ್ಯಕ್ರಮಗಳಲ್ಲೊಂದಾದ ಬಿಗ್ ಬಾಸ್- 4 ಕಾರ್ಯಕ್ರಮ ಅತೀ ಶೀಘ್ರದಲ್ಲೇ ಜನರನ್ನು ರಂಜಿಸಲು ಬರಲಿದೆ. ಎಂದಿನಂತೆಯೇ ಈ ಬಾರಿಯೂ ಕೂಡ ಬಹುಭಾಷಾ ನಟ ಕನ್ನಡದ ಕಿಚ್ಚಾ ಸುದೀಪ್ ಕಾರ್ಯ ಕ್ರಮದ ಕೇಂದ್ರ ಬಿಂದುವಾಗಿದ್ದು, ಈ ಬಾರಿ ಯಾರೆಲ್ಲಾ ಬಿಗ್‍ಬಾಸ್ ಮನೆಗೆ ಎಂಟ್ರಿ ಕೊಡ್ತಾರೆ ಅನ್ನೋ ಕುತೂಹಲ ಈಗಾಗಲೇ ಶುರುವಾಗಿ ಬಿಟ್ಟಿದೆ. ಈಗಾಗಲೇ ಸುದೀಪ್ ಕಲರ್ಸ್ ಕನ್ನಡದಲ್ಲಿ ಬಿಗ್‍ಬಾಸ್ ಸೀಸನ್-4ನ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕೋಟ್ಯಾನು ಕೋಟಿ ವೀಕ್ಷಕರಿಗೆ ಈ ರಿಯಾಲಿಟಿ ಷೋ ಬರುವಿಕೆಗಾಗಿ ಕಾಯ್ತಾ ಇದ್ದಾರೆ. ಸಿನಿಮಾ, ಕಿರುತೆರೆ, ಮಾದ್ಯಮ ವಿಭಾಗಗಳಿಂಗ ಕಳೆದ ಬಾರಿ ಸ್ಪರ್ಧಿಗಳನ್ನು ಕರೆತರಲಾಗಿತ್ತು. ಆದರೆ ಈ ಬಾರಿಯ ಸ್ಪರ್ಧಾಳಿಯ ಕುರಿತಾಗಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಬಿಗ್‍ಬಾಸ್ ಮೊದಲನೇ ಆವೃತ್ತಿಯಲ್ಲಿ ವಿಜಯ ರಾಘವೇಂದ್ರ, ಎರಡನೇ ಆವೃತ್ತಿಯಲ್ಲಿ ಅಕುಲ್ ಬಾಲಾಜಿ, ಹಾಗೂ ಮೂರನೇ ಆವೃತ್ತಿಯಲ್ಲಿ ಶೃತಿ ಬಿಗ್ ಬಾಸ್ ವಿಜೇತರಾಗಿ ಹೊರ ಹೊಮ್ಮಿದ್ದರು.

POPULAR  STORIES :

ತಮಿಳುನಾಡಿಗೆ 61 ಟಿಎಂಸಿ ನೀರು ಬೇಕು, ಮೇಲುಸ್ತುವಾರಿ ಸಮಿತಿಗೆ ಜಯಾ ಪತ್ರ..!

ತಾಜಾ ತರಕಾರಿಗಳಿಗೆ ಮಾರು ಹೋಗುವ ಮುನ್ನ ಈ ವಿಡಿಯೋ ನೋಡಿ…!

ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…

ರಕ್ತದಲ್ಲಿ ಕಾವೇರಿ ಎಂದು ಬರೆದುಕೊಂಡ ಕರವೇ ಕಾರ್ಯಕರ್ತ..!

ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!

ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...