ಒಲಿಂಪಿಕ್ಸ್ ನಲ್ಲಿ ಹೋದ ಮಾನ ಪ್ಯಾರಾಲಿಂಪಿಕ್‍ನಲ್ಲಿ ಬಂತು..!

Date:

ಈ ಬಾರಿ ರಿಯೋ ಒಲಂಪಿಕ್‍ನಲ್ಲಿ ಭಾರತಕ್ಕೆ ಚಿನ್ನದ ಕನಸು ಭಗ್ನವಾರಿರಬಹುದು. ಆದರೆ ಈ ಬಾರಿ ಭಾರತಕ್ಕೆ ಚಿನ್ನದ ಪದಕ ತಂದು ಕೊಡುವಲ್ಲಿನ ಸಫಲರಾಗಿದ್ದು ಇದೇ ಪ್ಯಾರಾಲಿಂಪಿಕ್ ಕ್ರೀಡಾಪಟುಗಳು..!
ಹೌದು ರಿಯೋ ಕ್ರೀಡಾ ಗ್ರಾಮದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ಟಿ42 ಹೈಜಂಪ್‍ನಲ್ಲಿ ಭಾರತದ ಪರ ತಂಗವೇಲು ಅವರು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದು, ಇದೇ ಹೈಜಂಪ್ ಸ್ಪರ್ದೆಯಲ್ಲಿ ವರಣ್ ಸಿಂಗ್ ಕಂಚು ಗೆದ್ದಿದ್ದಾರೆ. ರಿಯೋ ಪ್ಯಾರಾಲಿಂಪಿಕ್‍ನ ಪುರುಷರ ಹೈಜಂಪ್ ಸ್ಪರ್ದೆಯಲ್ಲಿ ಮರಿಯಪ್ಪನ್ ತಂಗವೇಲು ಅವರು 1.89 ಮೀಟರ್ ದೂರ ಜಿಗಿಯುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇನ್ನು ಭಾರದ ವರುಣ್ ಸಿಂಗ್ ಭಾಟಿ 1.96 ಮೀಟರ್ ಜಿಗಿಯೋ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಆ ಮೂಲಕ ಈ ಬಾರಿಯ ರಿಯೋ ಪ್ಯಾರಾಲಿಂಪಿಕ್‍ನಲ್ಲಿ ಭಾರತದ ಪದಕ ಭೇಟೆ ಆರಂಭವಾಗಿದೆ.

POPULAR  STORIES :

ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?

ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…

ರಕ್ತದಲ್ಲಿ ಕಾವೇರಿ ಎಂದು ಬರೆದುಕೊಂಡ ಕರವೇ ಕಾರ್ಯಕರ್ತ..!

ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!

ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!

ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!

ಸೆಪ್ಟೆಂಬರ್ 9ಕ್ಕೆ ಕರ್ನಾಟಕ ಬಂದ್‍ಗೆ ಕರೆ

ಮುಸ್ಲೀಂ ಮಕ್ಕಳಿಗೆ ಕುರಾನ್ ಹೇಳಿ ಕೊಡ್ತಾಳೆ ಈ ಹಿಂದು ಯುವತಿ..!

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...